ಗೋಶಾಲೆ ನಿರ್ಮಾಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 98 ಎಕರೆ ಪ್ರದೇಶಕ್ಕೆ ಗುರುತು | ಸಚಿವ ಎಸ್.ಅಂಗಾರ
ಮಂಗಳೂರು: ಗೋಶಾಲೆ ನಿರ್ಮಾಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ 98 ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, ಅಕ್ಟೋಬರ್ 1ರಂದು ಸ್ಥಳ ಪರಿಶೀಲನೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಮಕುಂಜ ಗ್ರಾಮದಲ್ಲಿ ಗೋಶಾಲೆ ನಿರ್ಮಾಣಕ್ಕೂ ಮುನ್ನ ಅಲ್ಲಿನ ಪ್ರದೇಶವನ್ನುಕುಲಂಕುಷವಾಗಿ ಪರಿಶೀಲಿಸಿ ಮುಂದಿನ ಕ್ರಮ ವಹಿಸಲಾಗುವುದು ಎಂದು ಸಚಿವರು ಹೇಳಿದರು.
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಪಾಲಿಕ್ಲಿನಿಕ್ ನ ಉಪನಿರ್ದೇಶಕ ಡಾ.ರಾಮಪ್ರಕಾಶ್.ಡಿ, ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಇಲಾಖೆಯ ಉಪ ನಿರ್ದೇಶಕ ಡಾ.ಟಿ.ಜಿ.ಪ್ರಸನ್ನ ಕುಮಾರ್ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ಮಂಗಳೂರು: ಬೇರೆ ಬೇರೆ ಧರ್ಮದ ವಿದ್ಯಾರ್ಥಿಗಳು ಜೊತೆಯಾಗಿ ಪ್ರಯಾಣಿಸುತ್ತಿದ್ದ ಕಾರಿಗೆ ದಾಳಿ: ಐವರು ಕಿಡಿಗೇಡಿಗಳ ಬಂಧನ
ಬೆಂಗಳೂರಿನಲ್ಲಿ ಕುಸಿದು ಬಿತ್ತು ಮತ್ತೊಂದು 3 ಅಂತಸ್ತಿನ ಹಳೆಯ ಕಟ್ಟಡ!
ಬ್ರೇಕಿಂಗ್ ನ್ಯೂಸ್: ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಡೇಟ್ ಫಿಕ್ಸ್
ಭಾರತೀಯರಿಗೆ ಶಾಕಿಂಗ್ ನ್ಯೂಸ್ | ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ
ಮದುವೆ ದಿನ ಮಂಟಪದಿಂದ ಕಾರಿನಲ್ಲಿ ತೆರಳುವಾಗ ಜೋರಾಗಿ ಅತ್ತ ವರ!
ಶಾಕಿಂಗ್ ನ್ಯೂಸ್: ಸೈಬರ್ ಸೆಂಟರ್ ನಲ್ಲಿ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ
ಜೆಡಿಎಸ್ ನ್ನು ಸಿದ್ದರಾಮಯ್ಯ ಮಾತ್ರವಲ್ಲ, ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ | ಹೆಚ್.ಡಿ.ದೇವೇಗೌಡ ಗುಡುಗು
ಅಮಾನವೀಯ ಘಟನೆ: ಪತ್ನಿಗೆ ನಿದ್ರೆ ಮಾತ್ರೆ ನೀಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ