ಬಿಜೆಪಿ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಬ್ರಿಟಿಷರು ಕೂಡ ಮಾಡಿರಲಿಲ್ಲ | ಅಖಿಲೇಶ್ ಯಾದವ್ - Mahanayaka

ಬಿಜೆಪಿ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಬ್ರಿಟಿಷರು ಕೂಡ ಮಾಡಿರಲಿಲ್ಲ | ಅಖಿಲೇಶ್ ಯಾದವ್

akhilesh yadav
04/10/2021


Provided by

ಲಿಖಿಂಪುರ್ ಖೇರಿ: ಬ್ರಿಟೀಷರು ಕೂಡ ರೈತರ ಮೇಲೆ ಈ ರೀತಿಯ ಹತ್ಯಾಕಾಂಡ ಮಾಡಿಲ್ಲ. ಘಟನಾ ಸ್ಥಳಕ್ಕೆ ಯಾವೊಬ್ಬ ರಾಜಕಾರಣಿಯನ್ನೂ ಸರ್ಕಾರ ಹೋಗಲು ಬಿಡುತ್ತಿಲ್ಲ. ಉತ್ತರ ಪ್ರದೇಶ ಬಿಜೆಪಿ ಸರ್ಕಾರವು ಏನನ್ನೋ ಮುಚ್ಚಿಡಲು ಪ್ರಯತ್ನಿಸುತ್ತಿದೆ ಎಂದು ಉತ್ತರ ಪ್ರದೇಶ ಮಾಜಿ ಸಿಎಂ, ಎಸ್ ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

ಬಿಜೆಪಿ ಸರ್ಕಾರವು ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಬ್ರಿಟಿಷರು ಕೂಡ ಮಾಡಿರಲಿಲ್ಲ. ಘಟನೆಗೆ ಕಾರಣಕರ್ತರಾಗಿರುವ ಗೃಹ ಸಚಿವ ಅಜಯ್ ಮಿಶ್ರಾ ಮತ್ತು ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸಾವಿಗೀಡಾದ ರೈತರ ಕುಟುಂಬಗಳಿಗೆ 2 ಕೋಟಿ ರೂಪಾಯಿಗಳ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡಬೇಕು ಎಂದು ಅಖಿಲೇಶ್ ಯಾದವ್ ಒತ್ತಾಯಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ರೈತರ ಹತ್ಯಾಕಾಂಡ: ಬೇಡಿಕೆ ಈಡೇರದ ಹೊರತು ಮೃತ ರೈತರ ಅಂತ್ಯಸಂಸ್ಕಾರ ಮಾಡಲ್ಲ |  ರಾಕೇಶ್ ಟಿಕಾಯತ್ ಪಟ್ಟು

ಲಿಖಿಂಪುರ ರೈತರ ಹತ್ಯಾಕಾಂಡ: ಬಿಎಸ್ ಪಿ ನಾಯಕರನ್ನೂ ಗೃಹ ಬಂಧನದಲ್ಲಿರಿಸಲಾಗಿದೆ | ಮಾಯಾವತಿ

ಹತ್ಯೆಯಾದ 8 ರೈತರ ಕುಟುಂಬಗಳ ಭೇಟಿಗೆ ತೆರಳಿದ ಪ್ರಿಯಾಂಕಾ ಗಾಂಧಿ ಅರೆಸ್ಟ್!

ಶಾಸಕರ ಕಾರಿಗೆ ಮಹಿಳೆ ಬಲಿ: ಕಾರು -ಬೈಕ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವು

ಕಾರು ಹತ್ತಿಸಿ ಪ್ರತಿಭಟನಾ ನಿರತ ಮೂವರು ರೈತರ ಭೀಕರ ಹತ್ಯೆ ಮಾಡಿದ ಕೇಂದ್ರ ಸಚಿವರ ಪುತ್ರ!

ಅಂಜನಾದ್ರಿ ಬೆಟ್ಟದಿಂದ ಅಂಗಡಿ ತೆರವು ಮಾಡಲು ಅನ್ಯ ಧರ್ಮೀಯರಿಗೆ ಬೆದರಿಕೆ: ಅತುಲ್ ಕುಮಾರ್ ವಿರುದ್ಧ ಎಫ್ ಐಆರ್

ಇತ್ತೀಚಿನ ಸುದ್ದಿ