ಬೆಳ್ತಂಗಡಿ: ಗುಡ್ಡದಲ್ಲಿ ನೇಣುಬಿಗಿದು ಯುವಕ ಆತ್ಮಹತ್ಯೆ - Mahanayaka

ಬೆಳ್ತಂಗಡಿ: ಗುಡ್ಡದಲ್ಲಿ ನೇಣುಬಿಗಿದು ಯುವಕ ಆತ್ಮಹತ್ಯೆ

crime news
02/11/2022

ಬೆಳ್ತಂಗಡಿ : ಯುವಕನೊಬ್ಬ ಅನಾರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿತ್ತಬಾಗಿಲಿನಲ್ಲಿ ನಡೆದಿದೆ‌.


Provided by

ತಾಲೂಕಿನ ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ (26) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.

ಅನಾರೋಗ್ಯ ಸಮಸ್ಯೆಯಿಂದ ನೊಂದುಕೊಂಡು ದಿಡುಪೆ ಗುಡ್ಡದಲ್ಲಿ ನೇಣುಬಿಗಿದು ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ