ಗುಜರಾತ್ ಚುನಾವಣಾ ಬಿಜೆಪಿ ಜಯ: ಉಡುಪಿಯಲ್ಲಿ ಸಂಭ್ರಮಾಚರಣೆ
08/12/2022
ಉಡುಪಿ: ಗುಜರಾತ್ ಚುನಾವಣಾ ಬಿಜೆಪಿ ಜಯಭೇರಿ ಗಳಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ವತಿ ಯಿಂದ ಗುರುವಾರ ಜಿಲ್ಲಾ ಕಛೇರಿ ಬಳಿ ವಿಜಯೋತ್ಸವ ವನ್ನು ಆಚರಿಸಲಾಯಿತು
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಉದಯಕುಮಾರ್ ಶೆಟ್ಟಿ ಸಲೀಂ ಅಂಬಾಗಿಲು ಗೀತಾಂಜಲಿ ಸುವರ್ಣ ವೀಣಾ ಶೆಟ್ಟಿ ದಾವೂದ್ ಅಬೂಬಕ್ಕರ್ ವಿಜಯಕುಮಾರ್ ಉದ್ಯಾವರ ಅಂಡಾರು ದೇವಿ ಪ್ರಸಾದ್ ಶೆಟ್ಟಿ ಶಿವಕುಮಾರ್ ಉದ್ಯಾವರ ಮೊದಲಾದವರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka