ಗುಂಡೇಟಿಗೆ ಕಾಡಾನೆ ಬಲಿ - Mahanayaka

ಗುಂಡೇಟಿಗೆ ಕಾಡಾನೆ ಬಲಿ

kadane
29/01/2022

ಮೈಸೂರು: ಗುಂಡೇಟಿಗೆ ಕಾಡಾನೆಯೊಂದು ಬಲಿಯಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಸೂಳಗೋಡು ಗ್ರಾಮದಲ್ಲಿ ನಡೆದಿದೆ.

5 ಕಾಡಾನೆಗಳ ಗುಂಪೊಂದು ಆಹಾರ ಅರಸಿ ನಾಗರಹೊಳೆ ಉದ್ಯಾನವನದಿಂದ ನಾಡಿಗೆ ಬಂದಿತ್ತು. ಈ ವೇಳೆ ಕಾಡಿನಿಂದ ಸುಮಾರು 500 ಮೀಟರ್ ದೂರದಲ್ಲಿರುವ ಸೂಳಗೋಡು ಗ್ರಾಮದಿಂದ ಆನೆಗಳ ಗುಂಪಿನತ್ತ ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ.

ರೈತ ರೇವಣ್ಣ ಎಂಬವವರ ಜಮೀನಿನಲ್ಲಿ ಸುಮಾರು 20 ವರ್ಷದ ಹೆಣ್ಣಾನೆ ಶವ ಪತ್ತೆಯಾಗಿದೆ. ಸ್ಥಳಕ್ಕೆ ಹಿರಿಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬೈಕ್‌ ಗೆ ಅಪರಿಚಿತ ವಾಹನ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು

ಸಮುದ್ರಕ್ಕೆ ಹಾರಿ ಯುವತಿ ಆತ್ಮಹತ್ಯೆಗೆ ಯತ್ನ: ರಕ್ಷಿಸಲು ಹೋದ ಸ್ನೇಹಿತನೇ ಸಮುದ್ರಪಾಲು

ಹಿಂದೂಗಳಿಗೆ ಮಾತ್ರ ಇಲ್ಲಿ ವ್ಯಾಪಾರ ಮಾಡಲು ಅವಕಾಶ: ಆಕ್ಷೇಪಾರ್ಹ ಬ್ಯಾನರ್ ಅಳವಡಿಕೆ

ಅಲೆಮಾರಿ ಸಮುದಾಯದ ವ್ಯಕ್ತಿಗೆ ಬೆದರಿಕೆ: ತಹಶೀಲ್ದಾರ್ ವಿರುದ್ಧ ಎಫ್ ​ಐ ಆರ್​ ದಾಖಲು

ಪಬ್‌ ಜಿ ಪ್ರಭಾವ: ಕುಟುಂಬದವರನ್ನೇ ಹತ್ಯೆ ಮಾಡಿದ ಬಾಲಕ

 

ಇತ್ತೀಚಿನ ಸುದ್ದಿ