ಎಚ್.ಡಿ.ಕುಮಾರಸ್ವಾಮಿಗೆ ಅಭಿಮಾನಿಯಿಂದ ಜೋಡೆತ್ತು ಉಡುಗೊರೆ
ಮಂಡ್ಯ: ಅಭಿಮಾನಿಯೊಬ್ಬರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ 1.80 ಲಕ್ಷ ರೂ. ಮೌಲ್ಯದ ಹಳ್ಳಿಕಾರ್ ತಳಿಯ ಜೋಡೆತ್ತು ಉಡುಗೊರೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚೊಟ್ಟನಹಳ್ಳಿ ದನಗಳ ಜಾತ್ರೆ ಉದ್ಘಾಟನೆ ವೇಳೆ ಕೋಣಸಾಲೆ ಗ್ರಾಮದ ಎಚ್ಡಿಕೆ ಅಭಿಮಾನಿ ಮಧುಸೂದನ್ ಎಂಬವರು 1.80 ಲಕ್ಷ ರೂ. ಮೌಲ್ಯದ ಹಳ್ಳಿಕಾರ್ ತಳಿಯ ಜೋಡೆತ್ತು ಉಡುಗೊರೆಯಾಗಿ ನೀಡಿದರು.
ಅಭಿಮಾನಿಯಿಂದ ಜೋಡೆತ್ತು ಉಡುಗೊರೆ ಪಡೆದ ಮಾಜಿ ಸಿಎಂ ಕುಮಾರಸ್ವಾಮಿ, ತಮ್ಮ ಬಿಡದಿ ತೋಟದ ಮನೆಯಲ್ಲಿ ಜೋಡೆತ್ತು ಸಾಕುವುದಾಗಿ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕೌಟುಂಬಿಕ ಕಲಹ: ಪತ್ನಿಯ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ
ರೈತರ ವಿರೋಧ ಕಟ್ಟಿಕೊಳ್ಳಬೇಡಿ: ಕೇಂದ್ರಕ್ಕೆ ಮೇಘಾಲಯ ರಾಜ್ಯಪಾಲ ಎಚ್ಚರಿಕೆ
ಅನುಮಾನಾಸ್ಪದ ರೀತಿಯಲ್ಲಿ ವಕೀಲೆ ಆತ್ಮಹತ್ಯೆ
ಭೀಕರ ರಸ್ತೆ ಅಪಘಾತ: ಕಾರು ಚಾಲಕ ಸೇರಿ ಐದು ಮಂದಿ ಸ್ಥಳದಲ್ಲೇ ಸಾವು
ರಷ್ಯಾ ಸೇನೆಯಿಂದ ಉಕ್ರೇನ್ ಮೇಯರ್ ಕಿಡ್ನಾಪ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ