ಹಡಗಿನಲ್ಲೇ 2,000 ಪ್ರಯಾಣಿಕರಿಗೆ ಕ್ವಾರಂಟೈನ್! - Mahanayaka
6:06 AM Thursday 12 - December 2024

ಹಡಗಿನಲ್ಲೇ 2,000 ಪ್ರಯಾಣಿಕರಿಗೆ ಕ್ವಾರಂಟೈನ್!

hadagu
03/01/2022

ಪಣಜಿ: ಮುಂಬೈ-ಗೋವಾ ನಡುವೆ ಸಂಚರಿಸುವ ಕಾರ್ಡೆಲಿಯಾ ಕ್ರೂಸರ್  ಹಡಗಿನ ಸಿಬ್ಬಂದಿಯೊಬ್ಬರಿಗೆ ಕೊರೊನ ವೈರಸ್ ಖಚಿತಗೊಂಡ ನಂತರ ಸುಮಾರು 2,000 ಪ್ರಯಾಣಿಕರು ಬಂದರಿನಲ್ಲೇ ಉಳಿಯುವಂತಾಗಿದೆ.

ರಜಾ ದಿನದ ಸಂಭ್ರಮಕ್ಕಾಗಿ ಪ್ರವಾಸಿಗರು ಕಡಲ ಪಯಣ ಮಾಡುತ್ತಾರೆ ಹೊಸ ವರ್ಷ ಖುಷಿಯಲ್ಲಿ ಸುಮಾರು 2,000 ಪ್ರಯಾಣಿಕರು ಈ ಹಡಗು ಏರಿದ್ದರು ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡಿರುವುದರಿಂದ ಆರೋಗ್ಯ ಅಧಿಕಾರಿಗಳು ಎಲ್ಲರನ್ನು ಪರೀಕ್ಷಿಸುತ್ತಿದ್ದಾರೆ. ಫಲಿತಾಂಶಕ್ಕಾಗಿ ಪ್ರಯಾಣಿಕರು ಕಾಯುತ್ತಿದ್ದಾರೆ ಮೂಲಗಳಿಂದ ತಿಳಿದು ಬಂದಿದೆ.

ವಾಸ್ಕೋ ಮೂಲದ ವೈದ್ಯಕೀಯ ಸಂಶೋಧನಾ ಆಸ್ಪತ್ರೆಯ ಮೂಲಕ ಎಲ್ಲಾ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ . ಸದ್ಯ ಹಡಗಿನಲ್ಲಿಯೇ ಪ್ರಯಾಣಿಕರು ವಿಶ್ರಾಂತಿ ಪಡೆಯುವಂತಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನೀರಿನ ರಭಸಕ್ಕೆ ಸಿಕ್ಕಿ ಓರ್ವ ಯುವತಿ ಸಹಿತ ಐವರು ಯುವಕರು ನೀರು ಪಾಲು

ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು!

ಅಪಾರ್ಟ್​ಮೆಂಟ್ ಫ್ಲಾಟ್​ನಲ್ಲಿ ಯುವತಿಯ ಅನುಮಾನಾಸ್ಪದ ಸಾವು: ಟೆಕ್ಕಿ ಪೊಲೀಸ್ ವಶಕ್ಕೆ

ಕೊವಿಡ್ ಪ್ರಕರಣ ನಿಯಂತ್ರಣ ಮೀರಿದರೆ ಲಾಕ್ ಡೌನ್? | ವಾರಾಂತ್ಯದೊಳಗೆ ಅಂತಿಮ ನಿರ್ಧಾರ!

ಶಿಕ್ಷಣಾಧಿಕಾರಿಗೆ ಮೊದಲು ಹೂವಿನ ಹಾರ ಹಾಕಿದರು, ಆ ನಂತರ ಚಪ್ಪಲಿ ಹಾರ ಹಾಕಿದರು

 

ಇತ್ತೀಚಿನ ಸುದ್ದಿ