ಮಂಗಳೂರು: ಹಳಿ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ರೈಲು
23/07/2022
ಮಂಗಳೂರು: ರೈಲು ಹಳಿ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಕಂಕನಾಡಿ ರೈಲು ನಿಲ್ದಾಣದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಗೂಡ್ಸ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ್ದು, ಪರಿಣಾಮ ಪಕ್ಕದಲ್ಲೇ ಇದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕೂಡಲೇ ಸಿಬ್ಬಂದಿ ಕಾರ್ಯಚರಣೆ ನಡೆಸಿ ಬೋಗಿಗಳನ್ನು ತೆರವುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka