ಕಿದಿಯೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಹನುಮಾನ್ ಚಾಲೀಸಾ ಸಾಮೂಹಿಕ ಪಠಣ ಕಾರ್ಯಕ್ರಮ - Mahanayaka

ಕಿದಿಯೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಹನುಮಾನ್ ಚಾಲೀಸಾ ಸಾಮೂಹಿಕ ಪಠಣ ಕಾರ್ಯಕ್ರಮ

hanuman chalis
09/05/2023

ಬಿಜೆಪಿ ಮಹಾ ಶಕ್ತಿಕೇಂದ್ರ ಅಂಬಲಪಾಡಿ-ಕಡೆಕಾರು ಇದರ ವತಿಯಿಂದ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಕಿದಿಯೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಹನುಮಾನ್ ಚಾಲೀಸಾ ಸಾಮೂಹಿಕ ಪಠಣ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಬಿಜೆಪಿ ಮಹಾ ಶಕ್ತಿಕೇಂದ್ರ ಅಂಬಲಪಾಡಿ-ಕಡೆಕಾರು ಇದರ ಸಂಚಾಲಕ ರಾಜೇಂದ್ರ ಪಂದುಬೆಟ್ಟು, ಜಿಲ್ಲಾ ಒಬಿಸಿ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಹರೀಶ್ ಆಚಾರ್ಯ, ಉಡುಪಿ ನಗರ ಪಂಚಾಯತ್ ರಾಜ್ ಪ್ರಕೋಷ್ಠದ ಸಹ ಸಂಚಾಲಕ ಗಿರೀಶ್ ಅಮೀನ್ ಕಿದಿಯೂರು,

ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್ ಸುವರ್ಣ, ಶಶಿಧರ್ ಸುವರ್ಣ, ಉಷಾ ಶೆಟ್ಟಿ, ಪ್ರಮುಖರಾದ ಗೋವಿಂದ ಪಾಲನ್ ಪಂದುಬೆಟ್ಟು, ವಿವೇಕ್ ಕಿದಿಯೂರು, ಮಹೇಶ್ ಮುಂತಾದವರು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ