ಗಣರಾಜ್ಯೋತ್ಸವ ಮುಗಿಸಿ ಬರುತ್ತಿದ್ದ ವೇಳೆ ಪಿಡಿಓಗೆ ಅಪಘಾತ: ಗಂಭೀರ ಗಾಯ
26/01/2023
ಹನೂರು: ದ್ವಿಚಕ್ರ ವಾಹನ ಹಾಗೂ ಕೋಳಿ ಸಾಗಾಣಿಕೆ ಮಾಡುವ ವಾಹನ ನಡುವೆ ಅಪಘಾತವಾದ ಪರಿಣಾಮ ದಿನ್ನಳ್ಳಿ ಪಿಡಿಓ ಗಂಭೀರ ಗಾಯಗೊಂಡಿದ್ದಾರೆ.
ಸೋಮಶೇಖರ್ (42) ದಿನ್ನಳ್ಳಿ ಪಿಡಿಓ ಗಣರಾಜ್ಯೋತ್ಸವದಂದು ಪಂಚಾಯ್ತಿಯಲ್ಲಿ ಧ್ವಜಾರೋಹಣ ನೆರವೇರಿಸಿ ಬರುವಾಗ ಅಪಘಾತವಾಗಿದೆ.
ರಾಮಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw