ಹರ್ಷ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ - Mahanayaka

ಹರ್ಷ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

harsha
22/02/2022

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


Provided by

ಪ್ರಕರಣದ ಪ್ರಮುಖ ಆರೋಪಿಗಳೆನ್ನಲಾಗಿರುವ ಶಿವಮೊಗ್ಗದ ಬುದ್ಧನಗರದ ಖಾಸಿಫ್ ಮತ್ತು ಜೆ.ಪಿ.ನಗರದ ಸೈಯದ್ ನದೀಮ್ ಬಂಧಿತ ಆರೋಪಿಗಳಾಗಿದ್ದು, ಘಟನೆ ನಡೆದು 24 ಗಂಟೆಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದ ಕಾಮತ್ ಪೆಟ್ರೋಲ್ ಬಂಕ್ ಎದುರಿನ ಭಾರತಿ ಕಾಲನಿಯಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮದುವೆ ಮುಗಿಸಿ ಬರುತ್ತಿದ್ದ ವಾಹನ ಕಮರಿಗೆ ಉರುಳಿ ಬಿದ್ದು10 ಮಂದಿ ಸಾವು

ಚಮೋಲಿ ದುರಂತ: ಒಂದು ವರ್ಷದ ನಂತರ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಕೊಲಂಬಿಯಾದಲ್ಲಿ ಆರು ತಿಂಗಳವರೆಗೆ ಗರ್ಭಪಾತ ಅಪರಾಧವಲ್ಲ: ನ್ಯಾಯಾಲಯದ ಮಹತ್ವದ ತೀರ್ಪು

ಚಿನ್ನದ ಗಣಿಯಲ್ಲಿ ಸ್ಫೋಟ: 59 ಮಂದಿ ಸಾವು; ನೂರಕ್ಕೂ ಹೆಚ್ಚು ಮಂದಿಗೆ ಗಾಯ

ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷ ಭಯೋತ್ಪಾದಕ ಎಂದ ವಿದೇಶಿ ಪತ್ರಕರ್ತ: ಡಿಜಿಪಿ ಸ್ಪಷ್ಟನೆ

 

ಇತ್ತೀಚಿನ ಸುದ್ದಿ