ಹರ್ಷ ಕೊಲೆ ಪ್ರಕರಣ: 6 ಮಂದಿ ಆರೋಪಿಗಳಿಗೆ ಮಾ. 7ರ ವರೆಗೆ ನ್ಯಾಯಾಂಗ ಬಂಧನ - Mahanayaka
6:27 PM Wednesday 5 - February 2025

ಹರ್ಷ ಕೊಲೆ ಪ್ರಕರಣ: 6 ಮಂದಿ ಆರೋಪಿಗಳಿಗೆ ಮಾ. 7ರ ವರೆಗೆ ನ್ಯಾಯಾಂಗ ಬಂಧನ

harsha marder case
24/02/2022

ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ 6 ಮಂದಿ ಆರೋಪಿಗಳಿಗೆ ಮಾ. 7ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಹರ್ಷ ಕೊಲೆ ಪ್ರಕರಣದ ಆರೋಪಿಗಳಾದ ಮೊಹಮ್ಮದ್ ಖಾಸಿಫ್, ಸಯ್ಯದ್ ನದೀಮ್​, ರಿಹಾನ್ ಶರೀಫ್, ಆಸಿಫ್ ಉಲ್ಲಾ ಖಾನ್, ಅಬ್ದುಲ್ ಅಫಾನ್ ಹಾಗೂ ನಿಹಾನ್​ನನ್ನು ನಿನ್ನೆ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಕೊಲೆ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ಶಿವಮೊಗ್ಗ ಪೊಲೀಸರು ಹರ್ಷ ಕೊಲೆ ಪ್ರಕರಣದಲ್ಲಿ ನಿನ್ನೆ ಮತ್ತಿಬ್ಬರನ್ನು ಬಂಧಿಸಿದ್ದು, ಇಂದು 7 ಹಾಗೂ 8ನೇ ಆರೋಪಿಗಳನ್ನು ಕೋರ್ಟ್​ಗೆ ಹಾಜರುಪಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಉಕ್ರೇನ್ ವಿರುದ್ಧ ಯುದ್ಧ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್ ಘೋಷಣೆ

ಸಾಲಬಾಧೆ: ಮಗಳನ್ನು ಕೊಂದು ತಂದೆ ಆತ್ಮಹತ್ಯೆ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಸಚಿವ, ಎನ್ ಸಿಪಿ ನಾಯಕ ನವಾಬ್ ಮಲಿಕ್ ಬಂಧನ

ಚಿನ್ನದಂಗಡಿಯ ಗೋಡೆ ಕೊರೆದು 2 ಕೆ.ಜಿ. ಚಿನ್ನ ಕಳವು ಮಾಡಿದ ಕಳ್ಳರು!

ಈಶ್ವರಪ್ಪ, ಮಲ್ಲಿಕಾರ್ಜುನ ಗೌಡ, ಸೋ ಕಾಲ್ಡ್ ದೇಶಭಕ್ತರ ಮೇಲೆ ಯಾಕೆ ಸುಮೊಟೊ ದಾಖಲಾಗುತ್ತಿಲ್ಲ?

 

ಇತ್ತೀಚಿನ ಸುದ್ದಿ