ಹರ್ಷ ಶವಯಾತ್ರೆಯ ವೇಳೆ ಅಹಿತಕರ ಘಟನೆ: ವಾಹನಗಳಿಗೆ ಬೆಂಕಿ - Mahanayaka
8:22 PM Wednesday 5 - February 2025

ಹರ್ಷ ಶವಯಾತ್ರೆಯ ವೇಳೆ ಅಹಿತಕರ ಘಟನೆ: ವಾಹನಗಳಿಗೆ ಬೆಂಕಿ

harsha
21/02/2022

ಶಿವಮೊಗ್ಗ:  ದುಷ್ಕರ್ಮಿಗಳಿಂದ ಭಾನುವಾರ ರಾತ್ರಿ ಹತ್ಯೆಗೀಡಾಗಿರುವ ಬಜರಂಗದಳದ ಕಾರ್ಯಕರ್ತ ಹರ್ಷ ಶವಯಾತ್ರೆಯ ವೇಳೆ ಅಹಿತಕರ ಘಟನೆ ನಡೆದಿದ್ದು,  ಪೊಲೀಸರು ಪರಿಸ್ಥಿತಿ ನಿಭಾಯಿಸಲು ಲಾಠಿ ಬೀಸಿದ್ದಾರೆ.

ಸೆಕ್ಷನ್ 144 ನಡುವೆಯೂ ಆಸ್ಪತ್ರೆಯಿಂದ ಮನೆಯ ಕಡೆಗೆ ಶವಯಾತ್ರೆ ನಡೆಸುವ ವೇಳೆ ಅಹಿತಕರ ಘಟನೆಗಳು ನಡೆದಿದ್ದು,  ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಅಶ್ರುವಾಯು ಸಿಡಿಸಿ ಉದ್ರಿಕ್ತರನ್ನು ಚದುರಿಸಲು ಯತ್ನಿಸಿದ್ದಾರೆ ಎಂದು ವರದಿಯಾಗಿದೆ.

ನೂರಾರು ಸಂಖ್ಯೆಯ ಕಾರ್ಯಕರ್ತರು ಅಂತಿಮ ಯಾತ್ರೆಯಲ್ಲಿ ಭಾಗಿಯಾಗಿದ್ದು,  ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶಿವಮೊಗ್ಗದಲ್ಲಿ ಯುವಕನ ಕೊಲೆ ಮಾಡಿಸಿರುವುದೇ ಈಶ್ವರಪ್ಪ: ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ

ಆಂಧ್ರ ಪ್ರದೇಶದ ಐಟಿ ಸಚಿವ ಮೇಕಪತಿ ಗೌತಮ್​ ರೆಡ್ಡಿ ಹೃದಯಾಘಾತದಿಂದ ಸಾವು

ಯುವತಿಯ ಖಾಸಗಿ ಫೋಟೋ ಆಕೆಯ ತಂದೆಗೆ ಕಳುಹಿಸಿ ಬೆದರಿಕೆ: ರೌಡಿಶೀಟರ್ ಬಂಧನ

ಬಹಿರಂಗ ಸಮಾವೇಶದಲ್ಲಿಯೇ ಬಿಜೆಪಿ ಮುಖಂಡನ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ನರೇಂದ್ರ ಮೋದಿ

ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

 

ಇತ್ತೀಚಿನ ಸುದ್ದಿ