ಎಸ್ಸಿ-ಎಸ್ಟಿ ಮಕ್ಕಳಿಗೆ ನೀಡುವ ಹಾಸಿಗೆ, ದಿಂಬುಗಳಲ್ಲಿಯೂ ಕಾಂಗ್ರೆಸ್ ಭ್ರಷ್ಟಾಚಾರ ಮಾಡಿದೆ | ಬೊಮ್ಮಾಯಿ ವಾಗ್ದಾಳಿ

basavaraj bommai
16/04/2022

ಗದಗ: ಭ್ರಷ್ಟಾಚಾರದ ಪರಂಪರೆ ಆರಂಭಿಸಿದ್ದೇ ಕಾಂಗ್ರೆಸ್ ಪಕ್ಷದವರು. ಕಾಂಗ್ರೆಸ್ ನವರು ಹತಾಶಾರಾಗಿ ನಮ್ಮ ನಾಯಕರ ಮೇಲೆ ಸುಖಾ ಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ 40% ಕಮಿಷನ್ ವಿಚಾರವಾಗಿ ಬಿಜೆಪಿಯನ್ನು ಸಮರ್ಥಿಸಿಕೊಂಡರು.

ಗದಗದಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರು ಎಲ್ಲಾ ರಂಗಗಳಲ್ಲಿಯೂ ಭ್ರಷ್ಟಾಚಾರ ಹಬ್ಬಿಸಿದ್ದರು. ಎಸ್ ಸಿ, ಎಸ್ ಟಿ ಹಾಸ್ಟೆಲ್ ಮಕ್ಕಳಿಗೆ ಕೊಡುವ ಹಾಸಿಗೆ, ದಿಂಬುಗಳಲ್ಲಿಯೂ ಭ್ರಷ್ಟಾಚಾರ ಎಸಗಿದ್ದರು ಎಂದು ಸಿಎಂ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಕಾಂಗ್ರೆಸ್ ನವರು, ನಾವು ಭಾಗ್ಯ ಕೊಟ್ಟೆವು ಎಂದು ಭಾಷಣ ಮಾಡುತ್ತಾರೆ. ಆದರೆ, ಭಾಷಣದ ಭಾಗ್ಯ ಮಾತ್ರವೇ ಅವರು ಕೊಟ್ಟಿರುವುದು ಎಂದು ಅವರು ಇದೇ ವೇಳೆ ಲೇವಡಿ ಮಾಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಊಟವಾದ ತಕ್ಷಣ ಕೋಲ್ಡ್ ವಾಟರ್ ಕುಡಿಯ ಬಾರದು ಯಾಕೆ ಗೊತ್ತಾ?

ತಂದೆ ಹಾವನ್ನು ಹೊಡೆದು ಕೊಂದ ಕೆಲವೇ ಗಂಟೆಗಳಲ್ಲಿ ಪುತ್ರನನ್ನು ಕಚ್ಚಿ ಕೊಂದ ಇನ್ನೊಂದು ಹಾವು

ಮಂಗಳೂರು: ABVP ಕಾನೂನು ವಿದ್ಯಾರ್ಥಿಗಳ ರಾಜ್ಯ ಸಮ್ಮೇಳನ

ಸಂತೋಷ್ ಪಾಟೀಲ್ ಆತ್ಮಹತ್ಯೆಯ ಬಳಿಕ 29 ಪಿಡಿಒಗಳನ್ನು ವರ್ಗಾವಣೆ ಮಾಡಿದ್ದ ಈಶ್ವರಪ್ಪ!

ಇತ್ತೀಚಿನ ಸುದ್ದಿ

Exit mobile version