ಹಾಸನದಲ್ಲಿ ಪ್ರೀತಂ ಗೌಡಗೆ ಬಿಗ್ ಶಾಕ್: ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಗೆಲುವು
13/05/2023
ಹಾಸನ: ಜೆಡಿಎಸ್ ನ ಭದ್ರ ಕೋಟೆ ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಅವರಿಗೆ ಸೋಲಾಗಿದ್ದು, ಗೌಡರ ಕುಟುಂಬದ ವಿರುದ್ಧ ತೊಡೆತಟ್ಟಿದ್ದ ಪ್ರೀತಂ ಗೌಡ ಸೋಲನುಭವಿಸಿದ್ದಾರೆ.
ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಗೆ ಗೆಲುವು ದೊರಕಿದ್ದು, ಗೌಡರ ಕುಟುಂಬಕ್ಕೆ ಚಾಲೆಂಜ್ ಹಾಕಿದ್ದ ಪ್ರೀತಂ ಗೌಡಗೆ ಹೀನಾಯ ಸೋಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw