ಡ್ರ್ಯಾಗನ್ ಫ್ರೂಟ್ ಸೇವನೆಯಿಂದಾಗುವ ಲಾಭಗಳೇನು? - Mahanayaka
10:24 PM Wednesday 5 - February 2025

ಡ್ರ್ಯಾಗನ್ ಫ್ರೂಟ್ ಸೇವನೆಯಿಂದಾಗುವ ಲಾಭಗಳೇನು?

dragon fruit
08/03/2022

ಡ್ರ್ಯಾಗನ್ ಹಣ್ಣು ಹಲವಾರ ರೋಗಗಳನ್ನು ತಡೆಯಲು ಸಹಕಾರಿಯಾಗಿದ್ದು, ಇದು ಕಡಿಮೆ ಕ್ಯಾಲೊರಿ ಹೊಂದಿರುವುದರಿಂದಾಗಿ ತೂಕವನ್ನು ಇಳಿಸಲು  ಬಹಳ ಉಪಯುಕ್ತವಾಗಿದೆ.

ನಾರಿನಂಶ, ಲಿಯೋಕೆಪಾಸ್, ಪ್ರೊಟೀನ್, ವಿಟಮಿನ್ ಸಿ, ಕಾರ್ಟಿನ್, ಕ್ಯಾಲ್ಸಿಯಂ, ಪಾಸ್ಪರಾಸ್, ಕಬ್ಬಿಣಾಂಶ, ಪ್ರೊಟೊ ನ್ಯೂಟ್ರಿಯನ್ಸ್ ಒಮೆಗಾ 3, ಒಮೆಗಾ 6, ಪೆತ್ ಆಸಿಡ್ಸ್  ಹೊಂದಿರುವ ಡ್ರ್ಯಾಗನ್,  ದೇಹ ತೂಕ ಇಳಿಸಲು,  ರಕ್ತದ ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡಲು ಸಹಾಯಕವಾಗಿದೆ.

ಇದು ಒಮೆಗಾ 3 ಆಂಟಿ ಆಸಿಡ್ ಗಳನ್ನು ಹೊಂದಿರುವುದರಿಂದ ಇದು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಡ್ರ್ಯಾಗನ್ ಫ್ರೂಟ್ ಹೆಚ್ಚಿನ ಫೈಬರ್ ಅಂಶವನ್ನು ಹೊಂದಿರುವ ಕಾರಣ ಇದು ದೇಹದ ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ಈ ಮೂಲಕ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ.

ಡ್ರ್ಯಾಗನ್ ಫ್ರೂಟ್ ನಲ್ಲಿ ಸಿ ವಿಟಮಿನ್ ಹೇರಳವಾಗಿದ್ದು, ಇದು ಚರ್ಮದ ಕಾಂತಿ ಹೆಚ್ಚಿಸಲು ಸಹಾಯಕವಾಗಿದೆ. ಜೊತೆಗೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯ ಹೆಚ್ಚಳಕ್ಕೆ ಇದು ಸಹಾಯಕವಾಗಿದೆ. ಮೆದುಳಿನ ಆರೋಗ್ಯಕ್ಕೂ ಈ ಹಣ್ಣು ಬಹಳಷ್ಟು ಉಪಕಾರಿಯಾಗಿದ್ದು, ಮೆದುಳನ್ನು ಚುರುಕಾಗಿಡಲು ಸಹಾಯಕವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

4 ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಜೇಮ್ಸ್!

ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಟ ದಿಲೀಪ್ ಗೆ ಮತ್ತೊಂದು ಆಘಾತ

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಸಚಿವ ಆನಂದ್ ಸಿಂಗ್, ಜನಾರ್ದನ ರೆಡ್ಡಿಗೆ ಜಾಮೀನು

ದೇವಸ್ಥಾನದ ಆವರಣದಲ್ಲಿಯೇ ತಲೆಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಹತ್ಯೆ

ಕಬ್ಬಿಣ ಅದಿರು ಅಕ್ರಮ ಸಾಗಾಟ: 8 ಮಂದಿ ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ