ಸಣ್ಣ ಮೀನುಗಳು ರುಚಿಗೆ ಮಾತ್ರವಲ್ಲ, ಆರೋಗ್ಯಕ್ಕೂ ಉತ್ತಮ  - Mahanayaka
5:18 PM Wednesday 10 - September 2025

ಸಣ್ಣ ಮೀನುಗಳು ರುಚಿಗೆ ಮಾತ್ರವಲ್ಲ, ಆರೋಗ್ಯಕ್ಕೂ ಉತ್ತಮ 

fish fry
16/08/2021

ಸಮುದ್ರದ ಮೀನು ಕೇವಲ ರುಚಿಗೆ ಮಾತ್ರವಲ್ಲ ಆರೋಗ್ಯಕ್ಕೆ ಕೂಡ. ಅದರಲ್ಲೂ ಸಣ್ಣ ಗಾತ್ರದ ಮೀನುಗಳು ಹೆಚ್ಚು ರುಚಿಕರವಾಗಿರುತ್ತದೆ ಮತ್ತು ಆರೋಗ್ಯಕರವಾಗಿಯೂ ಇರುತ್ತದೆ. ಮೀನಿನ ಟೇಸ್ಟ್ ಒಂದು ಬಾರಿ ಹಿಡಿದ ಮನುಷ್ಯ ಮತ್ತೆ ಬಿಡಲು ಸಾಧ್ಯವಿಲ್ಲ ಎಂದೇ ಹೇಳುತ್ತಾರೆ. ಕರಾವಳಿ ಭಾಗದಲ್ಲಂತೂ ಮೀನು ಇಲ್ಲದೇ ದಿನ ಕಳೆಯುವುದಂತೂ ಕನಸಿನ ಮಾತೇ ಬಿಡಿ.


Provided by

ಆರೋಗ್ಯದ ವಿಚಾರಕ್ಕೆ ಬಂದರೆ, ಸಸ್ಯಹಾರಿಗಳು ಕೂಡ ಮೀನಿನ ಮಾತ್ರೆ ಸೇವಿಸುವ ಮೂಲಕ ಮೀನಿನಲ್ಲಿರುವ ಆರೋಗ್ಯದ ಅಂಶವನ್ನು ಒಪ್ಪುತ್ತಾರೆಂದರೆ, ಮೀನಿನ ಪ್ರಯೋಜನ ಎಷ್ಟಿದೆ ಎನ್ನುವುದನ್ನು ತಿಳಿಯಲೇ ಬೇಕು ಅಲ್ಲವೇ? ಮೀನಿನ ರುಚಿ ಗಾತ್ರದಲ್ಲಿ ಪರಿಗಣಿಸಲಾಗುತ್ತದೆ. ಸಣ್ಣ ಸಣ್ಣ ಮೀನುಗಳು ಅತ್ಯಂತ ರುಚಿಕರವಾಗಿರುತ್ತದೆ. ಮಾತ್ರವಲ್ಲ ಆರೋಗ್ಯಕರವಾಗಿಯೂ ಇರುತ್ತದೆ.

ಸಣ್ಣ ಮೀನುಗಳನ್ನು ಸೇವಿಸುವುದು ಹೃದಯದ ಆರೋಗ್ಯಕ್ಕೆ ಅತ್ಯುತ್ತಮವಾಗಿದೆ. ನಮ್ಮ ದೇಹದಲ್ಲಿರುವ ಟ್ರೈಗ್ಲಿಸರೈಡ್ ಪ್ರಮಾಣವನ್ನು ಕಡಿಮೆ ಮಾಡಲು ಮೀನು ಸಹಕಾರಿಯಾಗಿದೆ. ಹೃದಯದ ಆರೋಗ್ಯವನ್ನು ಕಾಪಾಡಲು ಮೀನು ಬಹಳಷ್ಟು ಸಹಕಾರಿಯಾಗಿದೆ.

ಮನುಷ್ಯನ ದೇಹದ ಹೃದಯ ರಕ್ತನಾಳಗಳ ವ್ಯವಸ್ಥೆಗಳನ್ನು ಸರಾಗಗೊಳಿಸಲು ಮೀನು ಅತ್ಯಂತ ಸಹಕಾರಿಯಾಗಿದೆ. ದೇಹದ ಜೀವ ಸತ್ವಗಳ ಉತ್ತೇಜನಕ್ಕೆ ಸಹಕಾರಿಯಾಗಿರುವ ಮೀನಿನಲ್ಲಿ ಸಮೃದ್ಧವಾದ ಪೋಷಕಾಂಶಗಳಿವೆ.

ಇನ್ನಷ್ಟು ಸುದ್ದಿಗಳು…

ಅಫ್ಘಾನ್ ಬಿಕ್ಕಟ್ಟು: ವಿಮಾನ ನಿಲ್ದಾಣದಲ್ಲಿ ಯು.ಎಸ್. ಅಧಿಕಾರಿಗಳ ಗುಂಡೇಟಿಗೆ ಐವರು ಬಲಿ

ಉಗ್ರರ ಅಟ್ಟಹಾಸಕ್ಕೆ  ನಲುಗಿದ ಅಫ್ಘಾನಿಸ್ತಾನ | ಪ್ರಾಣ ಉಳಿಸಿಕೊಳ್ಳಲು ವಿಮಾನದ ಟಯರ್ ಏರಿದವರ ದುರಂತ ಅಂತ್ಯ

ಗದ್ದೆಗಿಳಿದು ನಾಟಿ ಮಾಡಿದ ಶೋಭಾ ಕರಂದ್ಲಾಜೆ | ಸಾಕು ಬಾರಕ್ಕೋ… ಎಂದ ಕಾರ್ಯಕರ್ತರು!

ನಾಳೆಯೇ ಬಿಜೆಪಿಗೆ ರಾಜೀನಾಮೆ ನೀಡುತ್ತಾರಾ ಆನಂದ್ ಸಿಂಗ್? | ಬೊಮ್ಮಾಯಿ ಹಚ್ಚಿದ ಮುಲಾಮು ಫಲಕೊಡಲಿಲ್ಲವೇ?

ವೀರ ಸಾರ್ವರ್ಕರ್ ರಥಯಾತ್ರೆ ನಡೆಸುತ್ತೇವೆ ತಾಕತ್ ಇದ್ದರೆ ತಡೆಯಿರಿ | ಎಸ್ ಡಿಪಿಐಗೆ ಹಿಂದುತ್ವ ಸಂಘಟನೆಗಳ ಸವಾಲು

ಗಲಭೆ ಸೃಷ್ಟಿಸಲು ಮುಂದಾದರೆ, ಸಂವಿಧಾನ ಬದ್ಧವಾಗಿ ತಡೆಯಲು ಸಿದ್ಧ | ಸಂಘಪರಿವಾರಕ್ಕೆ ಪಿಎಫ್ ಐ ತಿರುಗೇಟು

ಇತ್ತೀಚಿನ ಸುದ್ದಿ