ಶುಂಠಿ ಬಳಕೆಯಿಂದ ಆರೋಗ್ಯಕ್ಕೆ ಏನೇನು ಲಾಭವಿದೆ ಗೊತ್ತಾ? - Mahanayaka
10:34 AM Wednesday 10 - September 2025

ಶುಂಠಿ ಬಳಕೆಯಿಂದ ಆರೋಗ್ಯಕ್ಕೆ ಏನೇನು ಲಾಭವಿದೆ ಗೊತ್ತಾ?

health benefits of ginger
26/08/2021

ಶುಂಠಿ ಬಹುಪಯೋಗಿಯಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಶುಂಠಿ ಉಪಕಾರಿಯಾಗಿದೆ. ನಮ್ಮ ದೇಹದಲ್ಲಿ ದಿನ ನಿತ್ಯ ಶೇಖರಣೆಯಾಗುವ ಕೊಬ್ಬನ್ನು ಕರಗಿಸಲು ಶುಂಠಿ ಅತ್ಯುತ್ತಮವಾಗಿದೆ. ಹಾಗಾಗಿ ನಮ್ಮ ಆಹಾರದಲ್ಲಿ ಶುಂಠಿಯನ್ನು ಸೇರಿಸುವುದು ಉತ್ತಮ.


Provided by

ಶುಂಠಿಯು ನಮ್ಮ ದೇಹದಲ್ಲಿರುವ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಹೃದಯದ ಆರೋಗ್ಯಕ್ಕೆ ಶುಂಠಿ ಬಹಳಷ್ಟು ಸಹಕಾರಿಯಾಗಿದ್ದು, ಶುಂಠಿಯಲ್ಲಿ ಯಥೇಚ್ಛವಾಗಿ ಔಷಧೀಯ ಗುಣಗಳಿದ್ದು, ಹಲವಾರು ಔಷಧಿಗಳಿಗೆ ಪರ್ಯಾಯವಾಗಿ ಕೂಡ ಇದನ್ನು ಬಳಸಲಾಗುತ್ತಿದೆ.

ತೂಕವನ್ನು ಇಳಿಸಿಕೊಳ್ಳಬೇಕು ಎಂದು ಅಂದುಕೊಳ್ಳುವವರು ಆಹಾರದಲ್ಲಿ ಶುಂಠಿ ಬಳಕೆಯನ್ನು ಹೆಚ್ಚಾಗಿ ಮಾಡಬೇಕು.  ಪ್ರತಿ ದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಶುಂಠಿಯನ್ನು ತಿನ್ನುವುದರಿಂದ 40 ಕ್ಯಾಲೊರಿ ಕೊಬ್ಬನ್ನು ಕರಗಿಸಬಹುದು ಎಂದು ಅಧ್ಯಯನಗಳು ಹೇಳುತ್ತವೆ.

ಇನ್ನಷ್ಟು ಸುದ್ದಿಗಳು…

ಗೃಹ ಸಚಿವರನ್ನು ರೇಪ್ ಮಾಡಿದ ಕಾಂಗ್ರೆಸ್ ನಾಯಕರ ಮೇಲೆ ಕೇಸ್ ಮಾಡಿ | ಡಿ.ಕೆ.ಶಿವಕುಮಾರ್ ಲೇವಡಿ

ಜಾತಿಯ ಕಾರಣಕ್ಕೆ ಜನರನ್ನು ದೂರವಿಟ್ಟ ಭಾರತದಲ್ಲಿ ಕುಷ್ಠ ರೋಗಿಗಳ ಸೇವೆ ಮಾಡಿದ ಮಹಾತಾಯಿ ಮದರ್ ತೆರೆಸಾ

ಪತ್ನಿಯನ್ನು ಕೊಂದು ಅಪಘಾತದ ಕಥೆ ಕಟ್ಟಿದ | ಕೊನೆಗೂ ಬಯಲಾಯ್ತು ಪತಿಯ ಹೇಯ ಕೃತ್ಯ

ನಿನ್ನ ಕಾಲ್ಗುಣ ಸರಿಯಿಲ್ಲ, ನೀನು ದರಿದ್ರ… ಪತಿಯ ನಿಂದನೆಯಿಂದ ಬೇಸತ್ತು ಪತ್ನಿ ಆತ್ಮಹತ್ಯೆ | ಡೆತ್ ನೋಟ್ ನಲ್ಲಿ ಭಾವನಾತ್ಮಕ ಸಂದೇಶ

ಅತ್ಯಾಚಾರ ನಡೆದದ್ದು ಅಲ್ಲಿ, ಕಾಂಗ್ರೆಸ್ ನವರು ನನ್ನನ್ನು ರೇಪ್ ಮಾಡ್ತಿದ್ದಾರೆ | ಗೃಹ ಸಚಿವ ಅರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ

ಭಾರತಕ್ಕೆ ಬರಲು ಹಿಂದೇಟು ಹಾಕಿದ ಅಫ್ಘಾನ್ ನ ಹಿಂದೂ ಹಾಗೂ ಸಿಖ್ಖರು | ಕಾರಣ ಏನು ಗೊತ್ತಾ?

ಇತ್ತೀಚಿನ ಸುದ್ದಿ