ಎಚ್ಚರ…! ನೀವು ನಿದ್ದೆ ಕೆಡುತ್ತಿದ್ದೀರಾ? | ಹಾಗಿದ್ದರೆ ಈ ವಿಚಾರವನ್ನು ತಿಳಿದುಕೊಳ್ಳಲೇ ಬೇಕು! - Mahanayaka
10:47 PM Thursday 19 - September 2024

ಎಚ್ಚರ…! ನೀವು ನಿದ್ದೆ ಕೆಡುತ್ತಿದ್ದೀರಾ? | ಹಾಗಿದ್ದರೆ ಈ ವಿಚಾರವನ್ನು ತಿಳಿದುಕೊಳ್ಳಲೇ ಬೇಕು!

no sleep
15/11/2021

ಕೆಲಸದ ಒತ್ತಡ, ಬದಲಾದ ಜೀವನ ಶೈಲಿ ಮೊದಲಾದವುಗಳಿಂದಾಗಿ ಜನರು ನಾನಾ ಕಾಯಿಲೆಗಳಿಗೆ ಒಳಗಾಗುತ್ತಲೇ ಇರುತ್ತಾರೆ. ಜನರು ಎಷ್ಟೊಂದು ಬಿಝಿ ಎಂದರೆ,  ದಿನದಲ್ಲಿ  ಕನಿಷ್ಠ 5 ಗಂಟೆ ನಿದ್ದೆ ಮಾಡದಷ್ಟು ಕೂಡ ಜನರು ಬಿಝಿಯಾಗಿರುತ್ತಾರೆ. ಆದರೆ ಇದಕ್ಕೆ ಮುಂದೆ ಭಾರೀ ಬೆಲೆ ತೆರಬೇಕಾಗುತ್ತದೆ.

ಬಹುತೇಕರು ನಿದ್ದೆ ಮಾಡುವ ಕಾಲ ವ್ಯರ್ಥ ಎಂದು ಭಾವಿಸುತ್ತಾರೆ. ಈ ನಿದ್ದೆಯ ಅವಧಿಯಲ್ಲಿ ಒಂದಷ್ಟು ಕೆಲಸ ಮಾಡಿದರೆ ಬ್ಯುಸಿನೆಸ್ ನಲ್ಲಿ ಲಾಭ ಬರಬಹುದು ಎಂದು ಯೋಚಿಸುತ್ತಾರೆ. ಆದರೆ. ಮನುಷ್ಯ 5 ಗಂಟೆಗಿಂತ ಕಡಿಮೆ ಅವಧಿ ನಿದ್ದೆ ಮಾಡುತ್ತಿದ್ದರೆ, ಆತ ನಾನಾ ರೀತಿಯ ಕಾಯಿಲೆಗೆ ತುತ್ತಾಗಬಹುದು. ಆತ ಹೃದಯಾಘಾತ, ಪಾರ್ಶ್ವವಾಯುವಿನಂತಹ ಅಪಾಯಗಳಿಗೆ ಒಳಗಾಗಬಹುದು.

ಕಡಿಮೆ ನಿದ್ರೆಯ ಸಮಸ್ಯೆಯಿಂದಾಗಿ ಹೈಬಿಪಿ, ಡಯಾಬಿಟೀಸ್ ಕಾಯಿಲೆಗೂ ಒಳಗಾಗಬಹುದು ಇದಲ್ಲದೇ ಮಧುಮೇಹ, ಸ್ಥೂಲಕಾಯ, ಸುಸ್ತು ಮೊದಲಾದ ಸಮಸ್ಯೆಗಳಿಂದ ಬಳಲಬೇಕಾಗುತ್ತದೆ.


Provided by

ಒಬ್ಬ ಮನುಷ್ಯ ಒಂದು ದಿನದಲ್ಲಿ ಕನಿಷ್ಠ 8 ಗಂಟೆ ನಿದ್ದೆ ಮಾಡಲೇ ಬೇಕು. ಇದೂ ಸಾಧ್ಯವಾಗಲಿಲ್ಲವೇ? ಕನಿಷ್ಠ 6 ಗಂಟೆಯಾದರೂ ನಿದ್ದೆ ಮಾಡಲೇ ಬೇಕು. ಆದರೆ, 5ಕ್ಕೂ ಕಡಿಮೆ ಗಂಟೆ ನಿದ್ದೆ ಮಾಡಿದರೆ, ಆತನ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕೂಡ ಕೆಡುತ್ತದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ದಲಿತರ ಮನೆಗೆ ಪೇಜಾವರ ಶ್ರೀ ಬರಬಹುದು ಆದ್ರೆ ಕೋಳಿ ತಿನ್ನಕ್ಕಾಗುತ್ತಾ? | ಹಂಸಲೇಖ ಪ್ರಶ್ನೆಗಳ ಬಾಣ

ಮಾಜಿ ಸಚಿವ ಜನಾರ್ದನ ರೆಡ್ಡಿ ಆರೋಗ್ಯದಲ್ಲಿ ಏರುಪೇರು

ದೇವರ ಪ್ರಸಾದ ಸೇವಿಸಿ ವಾಂತಿ ಭೇದಿ | 25ರಿಂದ 30 ಭಕ್ತರು ಅಸ್ವಸ್ಥ

ಭಾರೀ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ ಶಾಲೆಗಳಿಗೆ ರಜೆ

ಹೃದಯ ವಿದ್ರಾವಕ ಘಟನೆ: ಲಾರಿ ಹರಿದು 8 ವರ್ಷ ವಯಸ್ಸಿ ಬಾಲಕಿ ದಾರುಣ ಸಾವು!

ಮರಕ್ಕೆ ಡಿಕ್ಕಿ ಹೊಡೆದ ಪಿಕಪ್ ವಾಹನ: ಕ್ಯಾಟರಿಂಗ್ ಮುಗಿಸಿ ಬರುತ್ತಿದ್ದ  ಇಬ್ಬರು ಯುವಕರ ದಾರುಣ ಸಾವು!

ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರ ದಾರುಣ ಸಾವು!

ಸಿನಿಮಾ ಮಂದಿರದ ಹೊರಗಡೆ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ನಡೆಸಿದ ಶಿವರಾಜ್ ಕುಮಾರ್

ಇತ್ತೀಚಿನ ಸುದ್ದಿ