ಹೃದಯಾಘಾತವಾಗುವುದಕ್ಕೂ ಮೊದಲು ಕಂಡು ಬರುವ ಲಕ್ಷಣಗಳೇನು? - Mahanayaka
6:13 AM Wednesday 10 - September 2025

ಹೃದಯಾಘಾತವಾಗುವುದಕ್ಕೂ ಮೊದಲು ಕಂಡು ಬರುವ ಲಕ್ಷಣಗಳೇನು?

heart attack
28/09/2021

ಇಂದು ಬಹುತೇಕ ಜನರ ಸಾವಿಗೆ ಹೃದಯಾಘಾತವು ಒಂದು ಸಾಮಾನ್ಯ ಕಾರಣವಾಗಿದ್ದು, ವೃದ್ಧಾಪ್ಯದಲ್ಲಿ ಸಂಭವಿಸುತ್ತಿದ್ದ ಹೃದಯಾಘಾತ ಪ್ರಕರಣಗಳು ಇದೀಗ 30ರಿಂದ 40 ವರ್ಷದೊಳಗಿನ ಯುವ ಸಮುದಾಯವನ್ನೂ ಬಾಧಿಸುತ್ತಿದೆ.


Provided by

ಹೃದಯಾಘಾತಕ್ಕೆ ಮುಖ್ಯ ಕಾರಣಗಳೇನೆಂದರೆ, ನಮ್ಮ ಜೀವನ ಶೈಲಿ, ಮಧುಮೇಹ, ಅಧಿಕ ರಕ್ತದೊತ್ತಡ, ಧೂಮಪಾನ, ವ್ಯಾಯಾಮದ ಕೊರತೆ, ಅನುವಂಶಿಕತೆ ಮೊದಲಾದ ಕಾರಣಗಳಿಂದ ಹೃದಯಾಘಾತ ಸಂಭವಿಸುತ್ತದೆ. ಆದರೆ ಹೃದಯಾಘಾತವು ಏಕಾಏಕಿ ಸಂಭವಿಸುವುದಿಲ್ಲ. ಹೃದಯಾಘಾತಕ್ಕೂ ಮೊದಲು ಹಲವು ಲಕ್ಷಣಗಳು ನಮ್ಮಲ್ಲಿ ಗೋಚರಿಸುತ್ತವೆ. ಆ ಸಂದರ್ಭದಲ್ಲಿಯೇ ವೈದ್ಯರ ಸಲಹೆ ಪಡೆದುಕೊಂಡರೆ ಅಪಾಯದಿಂದ ಪಾರಾಗಬಹುದಾಗಿದೆ.

ನಾವು ನಡೆಯುವಾಗ ಅಥವಾ ಓಡುವಂತ ಸಂದರ್ಭದಲ್ಲಿ ಅಥವಾ ಏನಾದರೂ ಕೆಲಸ ಮಾಡುತ್ತಿರುವ ಸಂದರ್ಭಗಳಲ್ಲಿ ತಲೆಸುತ್ತು ಬರುವುದು, ಎದೆ ನೋವು ಅಥವಾ ಎದೆ ಭಾರವಾದಂತೆ ಅನ್ನಿಸುವುದು, ಕಣ್ಣುಗಳು ಮಂಜಾದಂತೆ ಅನ್ನಿಸುವುದು, ಪ್ರಜ್ಞೆ ಕಳೆದುಕೊಳ್ಳುವುದು ಹಾಗೂ ಹೃದಯ ಬಡಿಯವು ತೀವ್ರ ವೇಗವಾಗಿ ಬಡಿದುಕೊಳ್ಳುವುದು ಹೃದಯಾಘಾತದ ಲಕ್ಷಣಗಳು ಎಂದು ಪರಿಗಣಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ತೂಕವನ್ನು ಇಳಿಸಿಕೊಳ್ಳಲು ನಿಮ್ಮ ಆಹಾರದಲ್ಲಿ ಇವುಗಳನ್ನು ಸೇರಿಸಿ!

ಹಲ್ಲು ಬೆಳ್ಳಗಾಗಲು ಸುಲಭ ಪರಿಹಾರ ಏನು?

ಸದಾ ಹಿಂಸಿಸುವ ಮೈಕೈ ನೋವಿಗೆ ಶಾಶ್ವತ ಪರಿಹಾರ ಏನು?

ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದರೆ ಗಂಭೀರ ಸಮಸ್ಯೆ ಉಂಟಾಗಬಹುದು | ಇದಕ್ಕೆ ಪರಿಹಾರವೇನು?

ನೆಲಗಡಲೆ, ಬಾದಾಮಿ, ಒಣದ್ರಾಕ್ಷಿ ಹೃದಯಕ್ಕೆ ಚೈತನ್ಯ ತುಂಬುವ ತಿನಿಸುಗಳು

ಮೂತ್ರಪಿಂಡಗಳ ಆರೋಗ್ಯ ಕಾಪಾಡಲು ಈ ಕ್ರಮಗಳನ್ನು ಅನುಸರಿಸಿ!

ನೀವು ಲಿಂಬೆ ಸೋಡಾವನ್ನು ಅತೀಯಾಗಿ ಕುಡಿಯುತ್ತೀರಾ? | ಹಾಗಿದ್ದರೆ, ಈ ವಿಚಾರ ನೀವು ತಿಳಿಯಲೇ ಬೇಕು

ಲೈಂಗಿಕ ಆಯಾಸ ಪರಿಹಾರ ಸೇರಿದಂತೆ ಹಲವು ಸಮಸ್ಯೆಗಳಿಗೆ ಖರ್ಜೂರದಲ್ಲಿದೆ ಪರಿಹಾರ

ನಿಫಾ ವೈರಸ್ ನ ರೋಗ ಲಕ್ಷಣಗಳೇನು ಗೊತ್ತಾ? | ರೋಗಿ ಕೋಮಾಕ್ಕೆ ಹೋಗುವ ಸಾಧ್ಯತೆ ಹೆಚ್ಚು!

ಇತ್ತೀಚಿನ ಸುದ್ದಿ