ಹೃದಯ ವಿದ್ರಾವಕ ಘಟನೆ: ದಂಪತಿ ಮಗಳು ಸೇರಿದಂತೆ ಮೂವರು ಸಾವಿಗೆ ಶರಣು
ಚಾಮರಾಜನಗರ: ಗಂಡ-ಹೆಂಡತಿ ಹಾಗೂ ಮಗಳು ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ನಡೆದಿದೆ.
ಪತಿ ಮಹಾದೇವಸ್ವಾಮಿ(40) ಪತ್ನಿ ಸವಿತಾ(30) ಹಾಗೂ ಮಗಳು ಸಿಂಚನಾ(15) ಸಾವಿಗೆ ಶರಣಾದ ದುರ್ದೈವಿಗಳು. ಇಂದು ಬೆಳಗ್ಗೆ ಈ ದುರ್ಘಟನೆ ನಡೆದಿದ್ದು ಘಟನೆಗೆ ಕಾರಣ ಕೌಟುಂಬಿಕ ಕಲಹ ಇರಬಹುದು ಎಂದು ಶಂಕಿಸಲಾಗಿದೆ.
ಚಾಮರಾಜನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಜಿಲ್ಲಾ ಎಸ್ಪಿ ಪದ್ಮನಿ ಸಾಹು ಭೇಟಿ ಕೊಟ್ಟಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw