ಹಿಜಾಬ್ ಧರಿಸಿದರೆ ಏನು ಸಮಸ್ಯೆ: ಅಸಾದುದ್ದೀನ್ ಓವೈಸಿ
ನವದೆಹಲಿ: ಹೈಕೋರ್ಟ್ ನೀಡಿರುವ ಹಿಜಾಬ್ ತೀರ್ಪಿನ ಕುರಿತು ಸಮಾಧಾನ ವ್ಯಕ್ತ ಪಡಿಸಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಆಧುನಿಕತೆ ಎಂದರೆ ಧಾರ್ಮಿಕ ಆಚರಣೆಗಳನ್ನ ತ್ಯಜಿಸುವುದಲ್ಲ. ಒಬ್ಬರು ಹಿಜಾಬ್ ಧರಿಸಿದರೆ ಏನು ಸಮಸ್ಯೆ ಎಂದು ಪ್ರಶ್ನಿಸಿದ್ದಾರೆ.
ಹೈಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು, ಹಿಜಾಬ್ ಇಸ್ಲಾಂನ ಅತ್ಯಗತ್ಯ ಆಚರಣೆ ಅಲ್ಲ, ಎಂಬ ಹೈಕೋರ್ಟ್ ತೀರ್ಪು ಧರ್ಮ, ಸಂಸ್ಕೃತಿ, ಅಭಿವ್ಯಕ್ತಿ ಮತ್ತು ಕಲೆಯಂತಹ ಮೂಲಭೂತ ಹಕ್ಕುಗಳನ್ನ ಉಲ್ಲಂಘಿಸುತ್ತದೆ ಎಂದರು.
ಅಲ್ಲದೆ, ಇದು ಮುಸ್ಲಿಂ ಮಹಿಳೆಯರ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಆಧುನಿಕತೆ ಎಂದರೆ ಧಾರ್ಮಿಕ ಆಚರಣೆಗಳನ್ನ ತ್ಯಜಿಸುವುದಲ್ಲ. ಒಬ್ಬರು ಹಿಜಾಬ್ ಧರಿಸಿದರೆ ಏನು ಸಮಸ್ಯೆ ಎಂದು ಅವರು ಪ್ರಶ್ನಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಮುಖಂಡನ ಮೃತದೇಹ ಪತ್ತೆ
ಹಿಜಾಬ್ ತೀರ್ಪು: ತರಗತಿ ಬಹಿಷ್ಕರಿಸಿದ ಮುಸ್ಲಿಂ ವಿದ್ಯಾರ್ಥಿನಿಯರು
ಹಿಜಾಬ್ ವಿವಾದ: ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ; ಸಿ.ಎಂ.ಇಬ್ರಾಹಿಂ
ಹೈಕೋರ್ಟ್ ತೀರ್ಪು ಅತ್ಯಂತ ಐತಿಹಾಸಿಕವಾಗಿದೆ: ಪ್ರಮೋದ್ ಮುತಾಲಿಕ್
ತಾಯಿ ಸಾವನ್ನಪ್ಪಿದ್ದು ಗೊತ್ತಿಲ್ಲದೇ 4 ದಿನ ಅಮ್ಮನ ಮಡಿಲಲ್ಲೇ ಮಲಗಿದ್ದ ಮಗ