ಹಿಜಾಬ್ ತೀರ್ಪು: ತರಗತಿ ಬಹಿಷ್ಕರಿಸಿದ ಮುಸ್ಲಿಂ ವಿದ್ಯಾರ್ಥಿನಿಯರು
ಹಾಸನ: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ಹೊರ ಬಿದ್ದಿದ್ದು, ಇತ್ತ ಹಾಸನದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿರುವ ಘಟನೆ ವರದಿಯಾಗಿದೆ.
ಕಳೆದ ಇಪ್ಪತ್ತು ದಿನಗಳಿಂದ ವಿದ್ಯಾರ್ಥಿನಿಯರು ಕಾಲೇಜಿನ ಆವರಣದಲ್ಲಿ ಕುಳಿತು ಮನೆಗೆ ತೆರಳುತ್ತಿದ್ದು, ಹಿಜಾಬ್ ತೆಗೆಯಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಪ್ರಾಂಶುಪಾಲರು ಮನವಿ ಮಾಡಿದರು ಕ್ಯಾರೆ ಎನ್ನದ ವಿದ್ಯಾರ್ಥಿನಿಯರು ಇಂದು ಕೋರ್ಟ್ ತೀರ್ಪು ಬಂದರೂ ತರಗತಿ ಬಹಿಷ್ಕರಿಸಿದ್ದಾರೆ.
ಇಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಆದರೆ ಹಿಜಾಬ್ಗಾಗಿ ವಿದ್ಯಾರ್ಥಿನಿಯರುವ ತರಗತಿ ಬಹಿಷ್ಕರಿಸಿರುವು ಕಂಡು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹಿಜಾಬ್ ವಿವಾದ: ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ; ಸಿ.ಎಂ.ಇಬ್ರಾಹಿಂ
ಕಾಶ್ಮೀರದಲ್ಲಿ ಪಂಡಿತರಿಗಿಂತ ಮುಸ್ಲಿಂಮರೇ ಹೆಚ್ಚು ಹತ್ಯೆಯಾಗಿದ್ದಾರೆ!
ಹೈಕೋರ್ಟ್ ತೀರ್ಪು ಅತ್ಯಂತ ಐತಿಹಾಸಿಕವಾಗಿದೆ: ಪ್ರಮೋದ್ ಮುತಾಲಿಕ್
ತಾಯಿ ಸಾವನ್ನಪ್ಪಿದ್ದು ಗೊತ್ತಿಲ್ಲದೇ 4 ದಿನ ಅಮ್ಮನ ಮಡಿಲಲ್ಲೇ ಮಲಗಿದ್ದ ಮಗ
ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಿಮಿಷ ಪ್ರಿಯಗೆ ರಾಯಭಾರ ಕಚೇರಿಯ ಸಹಾಯದ ಭರವಸೆ