10:18 PM Wednesday 12 - March 2025

ಹಿಜಾಬ್ ಧರಿಸುತ್ತೇವೆ, ಪ್ರತ್ಯೇಕ ಕೊಠಡಿಯಲ್ಲಿ ಪಾಠ ಕೇಳಲ್ಲ | ವಿದ್ಯಾರ್ಥಿನಿಯರಿಂದ ಪಟ್ಟು

hijab
18/02/2022

ಹಾಸನ: ಹಾಸನದ ಗಂಧದಕೋಠಿಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿ ತಡೆದಿದ್ದು, ಹಿಜಾಬ್ ತೆಗೆದು ಕಾಲೇಜಿಗೆ ತೆರಳುವಂತೆ ತಿಳಿಸಿದ್ದಾರೆ.

ಆದರೆ, ಆಡಳಿತ ಮಂಡಳಿ ಮಂಡಳಿಯ ಮನವಿಗೆ ವಿದ್ಯಾರ್ಥಿನಿಯರು ಒಪ್ಪಿಲ್ಲ. ಹೀಗಾಗಿ ಪ್ರತ್ಯೇಕ ಕೊಠಡಿಯಲ್ಲಿ ಪಾಠ ಕೇಳುವಂತೆ ಹೇಳಿದ್ದು, ಆದರೆ, ಇದಕ್ಕೂ ವಿದ್ಯಾರ್ಥಿನಿಯರು ನಿರಾಕರಿಸಿದ್ದಾರೆ ಎನ್ನಲಾಗಿದೆ.

ಹಿಜಾಬ್ ಧರಿಸಿ ಎಲ್ಲಾ ವಿದ್ಯಾರ್ಥಿಗಳೊಂದಿಗೆ ನಾವು ಪಾಠ ಕೇಳಬೇಕು ಎಂದು ಹೇಳಿದ ಸುಮಾರು 18 ವಿದ್ಯಾರ್ಥಿನಿಯರು, ಕಾಲೇಜಿನ ಮುಂಭಾಗದಲ್ಲಿ ಧರಣಿ ನಡೆಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೇಸರಿ ಧ್ವಜ ಹಾರಿಸುತ್ತೇನೆಂದು ಈಶ್ವರಪ್ಪ ಹೇಳಿಲ್ಲ | ಕುಮಾರಸ್ವಾಮಿ

ಹಿಜಾಬ್ , ಜನಿವಾರ, ಕುಂಕುಮ, ಲಿಂಗ, ಕ್ರಾಸ್ ಶಾಲೆಯಿಂದ ಹೊರಗಿಡಿ | ನಟ ಚೇತನ್ ಅಹಿಂಸಾ ಒತ್ತಾಯ

ದಲಿತರಿಗೆ ಜಮೀನು ಮಂಜೂರಾಗುವುದನ್ನು ಸಹಿಸದೇ  ಮಾರಣಾಂತಿಕ ಹಲ್ಲೆ ನಡೆಸಿದ ಮೇಲ್ವರ್ಗದ ಹಿಂದೂಗಳು!

ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪುನೀತ್, ಸಂಚಾರಿ ವಿಜಯ್ ಅವರಿಗೆ ಗೌರವ

ಮುಸ್ಲಿಮ್ ವಿದ್ಯಾರ್ಥಿನಿಗೆ ಬೆಂಗಾವಲಾಗಿ ನಿಂತ ನಾಲ್ವರು ಹಿಂದೂ ವಿದ್ಯಾರ್ಥಿನಿಯರು!

 

ಇತ್ತೀಚಿನ ಸುದ್ದಿ

Exit mobile version