ಸಿದ್ದರಾಮಯ್ಯ, ಡಿಕೆಶಿ ಜೊತೆಗೆ ಪ್ರಮಾಣವಚನ ಸ್ವೀಕರಿಸಲಿರುವ 8 ಸಚಿವರು ಇವರೇ ನೋಡಿ… - Mahanayaka

ಸಿದ್ದರಾಮಯ್ಯ, ಡಿಕೆಶಿ ಜೊತೆಗೆ ಪ್ರಮಾಣವಚನ ಸ್ವೀಕರಿಸಲಿರುವ 8 ಸಚಿವರು ಇವರೇ ನೋಡಿ…

karnataka congress
20/05/2023

ಇಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು, ಸಿಎಂ ಆಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಿದ್ದರಾಮಯ್ಯ ಹಾಗೂ ಡಿಕೆಶಿ ಜೊತೆಗೆ  ಸಂಪುಟ ದರ್ಜೆ ಸಚಿವರಾಗಿ 8 ಜನ ನೂತನ ಸಚಿವರು ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇಂದು ಪ್ರಮಾಣ ವಚನ ಸ್ವೀಕರಿಸಲಿರುವ ಸಚಿವರು:


Provided by

ಡಾ.ಜಿ.ಪರಮೇಶ್ವರ್

ಕೆ.ಹೆಚ್.ಮುನಿಯಪ್ಪ

ಕೆ.ಜೆ.ಜಾರ್ಜ್

ಎಂ.ಬಿ.ಪಾಟೀಲ್

ಸತೀಶ್ ಜಾರಕಿಹೊಳಿ

ಪ್ರಿಯಾಂಕ್ ಖರ್ಗೆ

ರಾಮಲಿಂಗಾರೆಡ್ಡಿ

ಜಮೀರ್ ಅಹ್ಮದ್ ಖಾನ್

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ