ಹಿಜಾಬ್, ಹಲಾಲ್, ಮೈಕ್, ಮಾವು ಬಳಿಕ ಮತ್ತೊಂದು ವಿವಾದ
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಿಜಾಬ್, ಹಲಾಲ್, ಮೈಕ್, ಮಾವು ಬಳಿಕ ಇದೀಗ ಮತ್ತೊಂದು ಧರ್ಮ ಸಂಘರ್ಷ ಅಭಿಯಾನ ಶುರುವಾಗಿದೆ. ತೀರ್ಥಯಾತ್ರೆ ಹೋಗುವಾಗ ಮುಸ್ಲಿಂ ಬಸ್ ಗಳಲ್ಲಿ ಹೋಗದಂತೆ ಹಿಂದೂ ಸಂಘಟನೆಗಳು ಅಭಿಯಾನ ಆರಂಭಿಸಲು ನಿರ್ಧರಿಸಿವೆ.
ಮುಸ್ಲಿಮರ ಬಸ್ ಗಳಲ್ಲಿ ಹಿಂದೂಗಳು ತೀರ್ಥಯಾತ್ರೆಗೆ ಹೋಗಬೇಡಿ , ನಮ್ಮ ಧರ್ಮ, ದೇವರನ್ನು ನಂಬದವರ ಬಸ್ ಗಳಲ್ಲಿ ಪ್ರಯಾಣ ಬೇಡ, ಹಿಂದೂಗಳ ಬಸ್ ಗಳಲ್ಲಿ ತೀರ್ಥಯಾತ್ರೆಗೆ ಹೋಗಿ ಎಂದು ಮುಸ್ಲಿಂ ಬಸ್ ಬ್ಯಾನ್ ಗೆ ಭಾರತ ರಕ್ಷಣಾ ವೇದಿಕೆ ಕರೆಕೊಟ್ಟಿದೆ.
ಹಿಜಾಬ್, ಹಲಾಲ್, ಮೈಕ್, ಮಾವು ಬಳಿಕ ಇದೀಗ ಮುಸ್ಲಿಮರ ಬಸ್ ಬ್ಯಾನ್ ಗೆ ಹಿಂದೂ ಸಂಘಟನೆಗಳು ಅಭಿಯಾನ ಆರಂಭಿಸಿದ್ದು, ಹಿಂದೂಗಳು ಹೋಗುವ ತೀರ್ಥಯಾತ್ರೆಗೆ ಮುಸ್ಲಿಂರ ಬಸ್ ಗೆ ಹೋಗದಂತೆ ಕರೆ ನೀಡಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಶಾರುಖ್ ಮತ್ತು ಪ್ರಿಯಾಂಕಾಗಿಂತ, ನಾನೇ ಸೂಪರ್ ಹೋಸ್ಟ್: ತನ್ನನ್ನು ತಾನೇ ಹೊಗಳಿಕೊಂಡ ಕಂಗನಾ
ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬದಲಾವಣೆ
ಕುವೈತ್ ನಲ್ಲಿ ವಿಜಯ್ ನಟನೆಯ ಬೀಸ್ಟ್ ಚಿತ್ರಕ್ಕೆ ನಿಷೇಧ: ಕಾರಣ ಏನು ಗೊತ್ತಾ?
ದ್ವಿತೀಯ ಪಿಯು ಪರೀಕ್ಷೆಯಲ್ಲೂ ಹಿಜಾಬ್ ಗೆ ಅವಕಾಶವಿಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಕೊಲೆಯಾದ ಯುವಕನನ್ನು ದಲಿತ ಅಂದ್ರಿ, ಹಿಂದೂ ಅನ್ನಲಿಲ್ಲ ಯಾಕೆ? : ಕುಮಾರಸ್ವಾಮಿ