ಹಿಂದೂಗಳ ಬೆಳವಣಿಗೆಯ ವಿರುದ್ಧ ಅಸಹನೆ ಬೆಳೆಯುತ್ತಿದೆ | ಪೇಜಾವರ ಶ್ರೀ
ಬಾಗಲಕೋಟೆ: ದೇಶದಲ್ಲಿ ಹಿಂದೂಗಳ ಬೆಳವಣಿಗೆಯ ವಿರುದ್ಧ ಅಸಹನೆ ಬೆಳೆಯುತ್ತಿದೆ. ಅದು ನಮ್ಮ ಸಹನೆಯ ದೌರ್ಭಾಗ್ಯ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೇ ಹಿಂದೂ ಧರ್ಮದ ಮೇಲೆ ಟೀಕಾ ಪ್ರಹಾರ ಹೆಚ್ಚುತ್ತಿದೆಯಲ್ಲಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಸರ್ಕಾರ ಇರುವ ಹಿನ್ನೆಲೆಯಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಇದಕ್ಕೆ ಸರ್ಕಾರ ಎಷ್ಟು ಸಾಧ್ಯವೋ ಅಷ್ಟು ಕಡಿವಾಣ ಹಾಕಬೇಕು ಎಂದು ಹೇಳಿದರು.
ಜನರ ವಿರೋಧಗಳನ್ನು ನೇರವಾಗಿ ಕಾನೂನು ಮೂಲಕ ಹತ್ತಿಕ್ಕುವುದು ಸರಿಯಲ್ಲ ಎಂದೂ ಅವರು ಸೋಮವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದರು ಎಂದು ವರದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅಜ್ಜಿಯ ಜೊತೆಗೆ ಮದುವೆಗೆ ಬಂದಿದ್ದ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ!
ಕಲ್ಯಾಣ ಮಂಟಪಕ್ಕೆ ಬೆಂಕಿ ಬಿದ್ದರೂ, ನಿಶ್ಚಿಂತೆಯಿಂದ ಊಟ ಮುಂದುವರಿಸಿದ ಅತಿಥಿಗಳು! ವಿಡಿಯೋ ವೈರಲ್
ಆಸ್ಪತ್ರೆಯ ಶೈತ್ಯಾಗಾರದಲ್ಲಿ 15 ತಿಂಗಳಿನಿಂದ ಕೊಳೆಯುತ್ತಿದ್ದ 2 ಕೊವಿಡ್ ಮೃತದೇಹಗಳು!
ಅಪಘಾತದಲ್ಲಿ ಗಾಯಗೊಂಡಿದ್ದ ವೃದ್ಧನ ರಕ್ಷಣೆಗೆ ಮುಂದಾಗಿದ್ದ ಯುವಕನನ್ನು ಥಳಿಸಿಕೊಂದ ಗುಂಪು!
ಆಟೋಗೆ ಡಿಕ್ಕಿ ಹೊಡೆದ ಲಾರಿ: ಬಾಲಕನ ದಾರುಣ ಸಾವು, ಮೂವರ ಸ್ಥಿತಿ ಗಂಭೀರ
ಬಿಜೆಪಿ ಸಂವಿಧಾನ ವಿರೋಧಿ ಅಲ್ಲ ಎಂದು ನಾನು ನಿರೂಪಿಸುತ್ತೇನೆ | ಛಲವಾದಿ ನಾರಾಯಣಸ್ವಾಮಿ