ಹಿಂದೂತ್ವ ನಾಯಕ ಅರುಣ್ ಪುತ್ತಿಲಗೆ ಸತತ ಮುನ್ನಡೆ
13/05/2023
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂತ್ವ ನಾಯಕ ಅರುಣ್ ಪುತ್ತಿಲ ಸತತ ಮುನ್ನಡೆ ಸಾಧಿಸುತ್ತಿದ್ದು, ಬಿಜೆಪಿ ಅಭ್ಯರ್ಥಿ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್ ಹಾಗೂ ಅರುಣ್ ಪುತ್ತಿಲ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ.
ಅರುಣ್ ಪುತ್ತಿಲ 32226 ಮತಗಳನ್ನು ಪಡೆದುಕೊಂಡಿದ್ದರೆ, ಕಾಂಗ್ರೆಸ್ ನ ಅಶೋಕ್ ರೈ 31670 ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿಯ ಆಶಾ 20126 ಮತಗಳನ್ನು ಪಡೆದುಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw