ಅವರ ಮಗ ಲಿಂಗ ಬದಲಾಯಿಸಿರೋದು ಮಕ್ಕಳಾಟ: ಗೃಹ ಸಚಿವರ ವಿರುದ್ಧ ಉಡುಪಿ ಶಾಸಕ ಯಶ್ ಪಾಲ್ ವಾಗ್ದಾಳಿ
ಉಡುಪಿ: ಶೌಚಾಲಯದಲ್ಲಿ ಕ್ಯಾಮರಾ ಇಟ್ಟ ಪ್ರಕರಣದ ವಿರುದ್ಧ ಉಡುಪಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು.
ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಉಡುಪಿ ಶಾಸಕ ಯಶ್ ಪಾಲ್, ಈ ಪ್ರಕರಣವನ್ನು ಗೃಹ ಸಚಿವ ಜಿ. ಪರಮೇಶ್ವರ್ ಮಕ್ಕಳಾಟ ಅಂತಾ ಹೇಳಿದ್ರು, ಮಕ್ಕಳಾಟ ಯಾವುದು ಅಂದರೆ ಅವರ ಮಗ ಲಿಂಗ ಬದಲಾಯಿಸಿರೋದು ಮಕ್ಕಳಾಟ ಎಂದು ವಾಗ್ದಾಳಿ ನಡೆಸಿದ್ರು.
ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟವರು ನಾಳೆ ಬಾಂಬ್ ಇಡೋಕೂ ಹಿಂಜರಿಯಲ್ಲ, ಮೊಬೈಲ್ ವಿಡಿಯೋ ಮಾಡಿದರಿಗೆ ಸಹಕಾರ ನೀಡಿದವರ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.
ಪಿಎಫ್ ಐ ಬ್ಯಾನ್ ಆದ ಸಂಧರ್ಭದಲ್ಲಿ ಕೆಲವರ ತನಿಖೆಯಾಗಿಲ್ಲ, ಅವರು ಈ ಪ್ರಕರಣದಲ್ಲಿ ಸಹಕಾರ ನೀಡುತ್ತಿದ್ದಾರೆ. ಅವರ ಮೇಲೆಯೂ ಪೊಲೀಸ್ ತನಿಖೆ ಆಗಬೇಕು ಎಂದು ಅವರು ಒತ್ತಾಯಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw