ಸೌಂದರ್ಯ ಸ್ಪರ್ಧೆ: ಹಿತಾ ಸುವರ್ಣ ‘ಮಿಸ್ ತುಳುನಾಡು’
15/11/2022
ಉಡುಪಿಯಲ್ಲಿ ನಡೆದ ಮಿಸ್ ತುಳುನಾಡು ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಹಿತಾ ಸುವರ್ಣ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.
ಉಡುಪಿಯ ಹೋಟೆಲ್ ಮಣಿಪಾಲ್ ಇನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ “ಮಿಸ್ ತುಳುನಾಡು” ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾಳೆ.
ಉಡುಪಿಯ ಪಿಪಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ಹಿತಾ ಸುವರ್ಣ –“2022 ಮಿಸ್ ತುಳುನಾಡು”ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದು ಉಡುಪಿಯ ಜನತೆಗೆ ಹೆಮ್ಮೆ ತಂದು ಕೊಟ್ಟಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka