ಹೊಳೆಗೆ ಉರುಳಿ ಬಿದ್ದ ಕೆಎಸ್ಸಾರ್ಟಿಸಿ ಬಸ್: 25ಕ್ಕೂ ಅಧಿಕ ಮಂದಿಗೆ ಗಾಯ - Mahanayaka

ಹೊಳೆಗೆ ಉರುಳಿ ಬಿದ್ದ ಕೆಎಸ್ಸಾರ್ಟಿಸಿ ಬಸ್: 25ಕ್ಕೂ ಅಧಿಕ ಮಂದಿಗೆ ಗಾಯ

ksrtc
17/03/2022

ಮಂಗಳೂರು: ಸುಳ್ಯ ತಾಲೂಕಿನ ಸಂಪಾಜೆಯ ಗಡಿಕಲ್ಲು ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ​​ ರಸ್ತೆ ಪಕ್ಕದ ಹೊಳೆಗೆ ಬಿದ್ದ ಪರಿಣಾಮ 25ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಧರ್ಮಸ್ಥಳದಿಂದ ಗುಂಡ್ಲುಪೇಟೆ ಕಡೆ ಹೊರಟಿದ್ದ ಬಸ್ ಟಯರ್ಬ್ಲಾಸ್ಟ್ಆಗಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಸುಮಾರು 25 ಅಡಿ ಆಳದಲ್ಲಿ ಹರಿಯುತ್ತಿದ್ದ ರಸ್ತೆ ಪಕ್ಕದ ಹೊಳೆಗೆ ಬಿದ್ದಿದೆ.

ಘಟನೆಯಲ್ಲಿ ಬಸ್ನಲ್ಲಿದ್ದ 25ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಲಬದ್ಧತೆ ಸಮಸ್ಯೆ, ಕೂದಲಿನ ಬೆಳವಣಿಗೆಗೆ ಅಗಸೆ ಬೀಜ ಪ್ರಯೋಜನಕಾರಿ

ಆನೆ ಹಾವಳಿ: ತಮ್ಮದೇ ಸಚಿವರ ವಿರುದ್ಧವೇ ಬಿಜೆಪಿ ಶಾಸಕ ಆಕ್ರೋಶ

ಹೆತ್ತ ಕಂದಮ್ಮನ್ನು ಜೀವಂತ ಸಮಾಧಿ ಮಾಡಿದ ತಾಯಿ

ಐದು ನಿಮಿಷಗಳ ಚಾರ್ಜ್‌ ನಲ್ಲಿ 650 ಕಿ.ಮೀ. ಓಡಬಲ್ಲದು ಈ ಎಲೆಕ್ಟ್ರಿಕ್ ಕಾರು

ಪ್ರತಿಭಟನೆ ಅವರ ಹಕ್ಕು, ಶಾಂತಿಯುತವಾಗಿ ಮಾಡಿಕೊಳ್ಳಲಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ