Fengal Cyclone: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ
02/12/2024
ಚಿಕ್ಕಮಗಳೂರು: ಪೆಂಗಲ್ ಚಂಡಮಾರುತದ ಪರಿಣಾಮ ಭಾರೀ ಮಳೆ ಮುನ್ಸೂಚನೆಯಿದ್ದು, ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಡಿಸೆಂಬರ್ 3ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮಂಗಳವಾರ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾದ್ಯಂತ ರಜೆ ನೀಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97