ಆಸ್ಪತ್ರೆ ಆವರಣದಲ್ಲಿ ಪತ್ತೆಯಾಯ್ತು 11 ತಲೆ ಬುರುಡೆ, ಬ್ರೂಣಗಳ ಎಲುಬು! - Mahanayaka
10:09 PM Wednesday 12 - March 2025

ಆಸ್ಪತ್ರೆ ಆವರಣದಲ್ಲಿ ಪತ್ತೆಯಾಯ್ತು 11 ತಲೆ ಬುರುಡೆ, ಬ್ರೂಣಗಳ ಎಲುಬು!

hospital
15/01/2022

ಮಹಾರಾಷ್ಟ್ರ: ಆಸ್ಪತ್ರೆಯ ಆವರಣದಲ್ಲಿ ತಲೆ ಬುರುಡೆ ಹಾಗೂ ಭ್ರೂಣಗಳ ಎಲುಬು ಪತ್ತೆಯಾಗಿರುವ ಘಟನೆಯೊಂದು  ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿನ ಕದಂ ಎಂಬ ಆಸ್ಪತ್ರೆಯ ಆವರಣದಲ್ಲಿ ನಡೆದಿದೆ.

ಬ್ರೂಣ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಈ ಮಹತ್ವದ ಸಾಕ್ಷಿಯೊಂದು ದೊರಕಿದ್ದು, ಆಸ್ಪತ್ರೆ ಆವರಣದಲ್ಲಿ ಭ್ರೂಣಗಳ 54 ಎಲುಬುಗಳು ಹಾಗೂ 11 ತಲೆ ಬುರುಡೆಗಳು ಹೂತಿಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

17 ವರ್ಷದ ಅಪ್ರಾಪ್ತ ಬಾಲಕನೊಬ್ಬ 13 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ್ದ. ಬಾಲಕಿ 5 ತಿಂಗಳ ಗರ್ಭಿಣಿಯಾಗಿದ್ದಳು. ಹೀಗಾಗಿ ಬಾಲಕನ ಕುಟುಂಬಸ್ಥರು ಕೊಲೆಯ ಬೆದರಿಗೆ ಒಡ್ಡಿ ಬಾಲಕಿಗೆ ಗರ್ಭಪಾತ ಮಾಡಿಸಿದ್ದರು. ಈ ಸಂಬಂಧ ಬಾಲಕಿಯ ತಾಯಿ ದೂರು ದಾಖಲಿಸಿದ್ದರು. ಈ ಪ್ರಕರಣದ ತನಿಖೆ ನಡೆಸಿದ ವೇಳೆ  ಆಸ್ಪತ್ರೆಯಲ್ಲಿ ಭಾರೀ ಪ್ರಮಾಣದ ಬ್ರೂಣ ಹತ್ಯೆ ನಡೆಯುತ್ತಿದೆ ಎನ್ನುವುದು ಬಯಲಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಈ ರಸ್ತೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ತಿಳಿದರೆ ಶಾಕ್ ಆಗುತ್ತೀರಿ!

ಯುಪಿ ಚುನಾವಣೆ: ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ; ಗೋರಖ್ ಪುರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ವಜಾ

ಜಲ್ಲಿಕಟ್ಟು ಸ್ಪರ್ಧೆ: ಓರ್ವ ಸಾವು, 80 ಮಂದಿಗೆ ಗಾಯ

ಕ್ರೀಡಾಳುಗಳಿಗೆ ಪಠ್ಯಕ್ರಮದಂತೆ ಸೂಕ್ತ ಮಾರ್ಗದರ್ಶನ ನೀಡಬೇಕಿದೆ: ಮುಖ್ಯಮಂತ್ರಿ ಬೊಮ್ಮಾಯಿ

 

ಇತ್ತೀಚಿನ ಸುದ್ದಿ