ನಿಮ್ಮ ನಗರಗಳಲ್ಲಿ ಬಿಸಿಲಿನ ತಾಪ ಎಷ್ಟಿದೆ?: ಇಲ್ಲಿದೆ ವಿವರ

ಬಿಸಿಲಿನ ತಾಪಕ್ಕೆ ಜನ ಕಂಗಾಲಾಗಿದ್ದು, ಮಳೆಯ ನಿರೀಕ್ಷೆಯಲ್ಲಿದೆ. ರಾಜ್ಯದ ಪ್ರಮುಖ ನಗರಗಳಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಏಪ್ರಿಲ್ 17) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ ಇಲ್ಲಿದೆ.
ಬೆಂಗಳೂರು : 28.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ.46)
ಮಂಗಳೂರು: 29.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ.75)
ಚಿತ್ರದುರ್ಗ: 37.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ.15)
ಗದಗ: 30.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ.62)
ಹೊನ್ನಾವರ : 28.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ.83)
ಕಲಬುರಗಿ : 32.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ.59)
ಬೆಳಗಾವಿ : 31.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ.59)
ಕಾರವಾರ: 35 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ.62 )
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth