Karnataka Budget 2025: ಯಾವ ಸಮುದಾಯಗಳ ಅಭಿವೃದ್ಧಿಗೆ ಎಷ್ಟು ಅನುದಾನ?

07/03/2025
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025–26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ್ದಾರೆ. ಬಜೆಟ್ ನಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಅನುದಾನ ಮೀಸಲಿಡಲಾಗಿದೆ.
ಜೈನ, ಬೌದ್ಧ, ಸಿಖ್ಖ್ ಸಮುದಾಯಗಳ ಅಭಿವೃದ್ಧಿಗೆ 100 ಕೋಟಿ ರೂ.
ಜೈನ, ಬೌದ್ಧ ಹಾಗೂ ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು
ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 250 ಕೋಟಿ ರೂ. ಮೀಸಲು
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ 20 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಿಸಲಾಗುವುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4