ಹುಚ್ಚು ಹಿಡಿದವರು ಮಾತ್ರ ಕಾಂಗ್ರೆಸ್‌ ಗೆ ಹೋಗುತ್ತಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ - Mahanayaka
5:17 AM Wednesday 11 - December 2024

ಹುಚ್ಚು ಹಿಡಿದವರು ಮಾತ್ರ ಕಾಂಗ್ರೆಸ್‌ ಗೆ ಹೋಗುತ್ತಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ

araga jnanendra
26/01/2022

ತುಮಕೂರು: ಹುಚ್ಚು ಹಿಡಿದವರು ಮಾತ್ರ ಕಾಂಗ್ರೆಸ್‌ ಗೆ ಹೋಗುತ್ತಾರೆ. ಬುದ್ಧಿ ನೆಟ್ಟಗೆ ಇರುವವರು ಯಾರೂ ಹೋಗುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇಶದಲ್ಲಿ ನರೇಂದ್ರ  ಮೋದಿ ಆಡಳಿತ, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ ನೇತೃತ್ವ ದಲ್ಲಿ ಪಕ್ಷ ಸದೃಢವಾಗಿದೆ. ಇಂತಹ ಸಮಯದಲ್ಲಿ ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟಡಿಸಿದರು.

ಕೆಲವರಿಗೆ ಸರಿಯಾದ ಪ್ರಮಾಣದಲ್ಲಿ ವೇತನ ಹೆಚ್ಚಳವಾಗಿಲ್ಲ ಎಂಬ ಅಸಮಾಧಾನ ಇದೆ. ಈ ಬಗ್ಗೆ ಆರ್ಥಿಕ ಇಲಾಖೆ ಜತೆ ಚರ್ಚಿಸಿದ್ದು, ಹೆಚ್ಚುವರಿಯಾಗಿ ಭತ್ಯೆ ನೀಡುವ ಮೂಲಕ ವ್ಯತ್ಯಾಸವನ್ನು ಸರಿಪಡಿಸಲಾಗಿದೆ. ಪೊಲೀಸರಿಗೆ ಸುಸಜ್ಜಿತವಾದ ಮನೆ, ಠಾಣೆ ನಿರ್ಮಿಸಿ ಕೊಡಲಾಗುತ್ತಿದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಪಘಾತದಲ್ಲಿ ಮರ್ಮಾಂಗ ಕಳೆದುಕೊಂಡ ಯುವಕನಿಗೆ 17.66 ಲಕ್ಷ ರೂ. ಪರಿಹಾರ

ಬೆತ್ತಲೆ ಗ್ಯಾಂಗ್ ಬ್ಲಾಕ್ ​ಮೇಲ್​​: ರೈಲಿಗೆ ತಲೆ ಕೊಟ್ಟು ಇಂಜಿನಿಯರ್ ಆತ್ಮಹತ್ಯೆಗೆ ಶರಣು

ಅರಣ್ಯ ಪ್ರದೇಶಕ್ಕೆ ಬೆಂಕಿ | ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ

ವಿಮಾನ ನಿಲ್ದಾಣದಲ್ಲಿ 29 ಲಕ್ಷ ರೂ. ಮೌಲ್ಯದ ಚಿನ್ನ ವಶ

ಆರ್ಯಭಟ ಪ್ರಶಸ್ತಿ ಪುರಸ್ಕೃತ ಖ್ಯಾತ ಗಾಯಕಿ ಶೀಲಾ ದಿವಾಕರ್ ನಿಧನ

 

ಇತ್ತೀಚಿನ ಸುದ್ದಿ