ಮಂಗಳೂರಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ..!
25/11/2022
ಮನುಷ್ಯನ ಅಸ್ಥಿಪಂಜರ ಇಂದು ಪತ್ತೆಯಾದ ಘಟನೆ ಮಂಗಳೂರು ನಗರದ ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಣ್ಣಗುಡ್ಡೆ ಹೋಟೆಲ್ ದುರ್ಗಮಹಲ್ ಮುಂಭಾಗದ ರಸ್ತೆ ಸಮೀಪದ ಪಾಲುಬಿದ್ದ ಮನೆಯ ಅಂಗಳದಲ್ಲಿ ಅಸ್ಥಿಪಂಜರ ಪತ್ತೆಯಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
ಮಾಹಿತಿ ತಿಳಿದ ತಕ್ಷಣ ಬರ್ಕೆ ಠಾಣಾ ಪೋಲಿಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka