ನವದೆಹಲಿ: ಹೂವಿನ ಮಾರುಕಟ್ಟೆಯಲ್ಲಿ ಬಾಂಬ್‌ ಪತ್ತೆ - Mahanayaka
6:25 PM Thursday 12 - December 2024

ನವದೆಹಲಿ: ಹೂವಿನ ಮಾರುಕಟ್ಟೆಯಲ್ಲಿ ಬಾಂಬ್‌ ಪತ್ತೆ

delhi bomb
14/01/2022

ನವದೆಹಲಿ: ಈಶಾನ್ಯ ದೆಹಲಿಯ ಘಾಜಿಪುರದ ಹೂವಿನ ಮಾರುಕಟ್ಟೆಯಲ್ಲಿ ಸುಧಾರಿತ ಸ್ಫೋಟಕಗಳು ಪತ್ತೆಯಾಗಿದ್ದು, ಇದನ್ನು ಪೊಲೀಸರ ತಂಡ ಯಶಸ್ವಿಯಾಗಿ ನಿಷ್ಕ್ರೀಯಗೊಳಿಸಿದೆ.

ಮಾರುಕಟ್ಟೆಯಲ್ಲಿ ಈ ಸ್ಫೋಟಕಗಳನ್ನು ಬ್ಯಾಗ್‌ನಲ್ಲಿ ಇಡಲಾಗಿತ್ತು. ಇದನ್ನು ನೋಡಿ ಅನುಮಾನಗೊಂಡ ಸಾರ್ವಜನಿಕರು ವಿಷಯವನ್ನು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರೊಂದಿಗೆ ಘಟನಾ ಸ್ಥಳಕ್ಕಾಗಮಿಸಿದ ಎನ್‌ಎಸ್‌ಜಿ ತಂಡ ಸ್ಫೋಟಕವಿದ್ದ ಬ್ಯಾಗ್‌ನ್ನು ವಶಪಡಿಸಿಕೊಂಡು ಬಾಂಬ್‌ನ್ನು ನಗರದ ಹೊರವಲಯದಲ್ಲಿ ನಿಷ್ಕ್ರೀಯಗೊಳಿಸಿದ್ದಾರೆ. ಅಲ್ಲದೆ, ಸ್ಥಳದಲ್ಲಿ ಬಾಂಬ್‌ ಇಟ್ಟ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಿಕಾನೇರ್-ಗುವಾಹಟಿ ಎಕ್ಸ್ ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ; ರೈಲ್ವೆ ಸಚಿವರ ಭೇಟಿ, ತನಿಖೆಗೆ ಆದೇಶ

ಕ್ರೈಸ್ತ ಸನ್ಯಾಸಿನಿಯ ಅತ್ಯಾಚಾರ ಪ್ರಕರಣ: ಬಿಷಪ್ ಫ್ರಾಂಕೋ ಮುಳಯ್ಕಲ್ ತಪ್ಪಿತಸ್ಥನಲ್ಲ; ಕೋರ್ಟ್

ಬಾಗ್ದಾದ್: ಯುಎಸ್ ರಾಯಭಾರ ಕಚೇರಿಯ ಮೇಲೆ ರಾಕೆಟ್ ದಾಳಿ

ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿ ಸಾವು

ಕಳ್ಳನನ್ನು 1 ಕಿ.ಮೀ. ದೂರ ಬೆನ್ನಟ್ಟಿ ಹಿಡಿದ ಪೊಲೀಸ್ | ವಿಡಿಯೋ ವೈರಲ್

 

ಇತ್ತೀಚಿನ ಸುದ್ದಿ