ಕನಕಪುರಕ್ಕೆ ನಾನೇ ಬರುವೆ, ನೀವ್ಯಾರೂ ಬೆಂಗಳೂರಿಗೆ ಬರುವ ತೊಂದರೆ ತಗೋಬೇಡಿ: ಡಿ.ಕೆ.ಶಿವಕುಮಾರ್ ಮನವಿ
ಬೆಂಗಳೂರು: ನಾನೇ ಕನಕಪುರಕ್ಕೆ ಬಂದು ನಿಮಗೆ ಕೃತಜ್ಞತೆ ಸಲ್ಲಿಸಿ, ಅಭಿನಂದನೆ ಸ್ವೀಕರಿಸುವೆ. ನೀವ್ಯಾರೂ ಬೆಂಗಳೂರಿಗೆ ಬರುವ ತೊಂದರೆ ತೆಗೆದುಕೊಳ್ಳುವುದು ಬೇಡ ಎಂದು ಕನಕಪುರ ಕ್ಷೇತ್ರದ ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ದೆಹಲಿ ಪ್ರವಾಸದ ನಂತರ ನಾನೇ ಖುದ್ದಾಗಿ ಕನಕಪುರಕ್ಕೆ ಬರುತ್ತೇನೆ ಎಂದು ಅವರು ತಿಳಿಸಿದ್ದಾರೆ. ಕ್ಷೇತ್ರದ ಜನರಿಗೆ ತೊಂದರೆ ಆಗುವುದು ಬೇಡ ಎಂಬ ಕಾಳಜಿಯಿಂದ ಈ ಮನವಿ ಮಾಡುತಿದ್ದೇನೆ. ಯಾರೂ ಅನ್ಯತಾ ಭಾವಿಸುವುದು ಬೇಡ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ಮಂಗಳವಾರ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw