ಅಪ್ರಾಪ್ತ ಇಬ್ಬರು ಸಹೋದರಿಯರ ಮೃತದೇಹ ಬಾವಿಯಲ್ಲಿ ಪತ್ತೆ : ಕೊಲೆ ಶಂಕೆ

gadaga
17/03/2022

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕು ಅಟ್ಟರ್ಗಾ ಗ್ರಾಮದಲ್ಲಿ ಅಪ್ರಾಪ್ತ ಸಹೋದರಿಯರಿಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ.

ಅಂಕಿತಾ(15) ಹಾಗೂ ಶ್ರದ್ಧಾ(13) ಮೃತ ಸಹೋದರಿಯರಾಗಿದ್ದಾರೆ. ಅಪ್ರಾಪ್ತ ಸಹೋದರಿಯರು ಗ್ರಾಮದ ಹೊರವಲಯದಲ್ಲಿರುವ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೊದಲಿಗೆ ಶಂಕೆ ವ್ಯಕ್ತವಾಗಿತ್ತು. ಆದರೆ ನಂತರ ಇವರನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬದ ಸದಸ್ಯರು ಮತ್ತು ಗ್ರಾಮಸ್ಥರು ಆರೋಪಿಸಿದ್ದಾರೆ.

ಮೃತ ಸಹೋದರಿಯರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಮಕ್ಕಳ ಶವ ಸಂಸ್ಕಾರ ಮಾಡುವುದಿಲ್ಲ, ಮೊದಲು ನಮಗೆ ನ್ಯಾಯ ಒದಗಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಬಳಿಕ ಕುಟುಂಬಕ್ಕೆ ಶವ ಸಂಸ್ಕಾರ ಮಾಡುವಂತೆ ಮನವೊಲಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪ್ರಧಾನಿ ಮೋದಿ ಅವರ ವಿದೇಶಾಂಗ ನೀತಿ ಡೊಂಕಾಗುತ್ತಿದೆ: ಬಿಜೆಪಿ ಸಂಸದ ಸುಬ್ರಮಣಿಯನ್‌ ಸ್ವಾಮಿ ವ್ಯಂಗ್ಯ

ಏರ್‌ಪೋರ್ಟ್‌ ನಲ್ಲಿ ಬಾಂಬ್ ಇಟ್ಟ ಪ್ರಕರಣ: ಅಪರಾಧಿ ಆದಿತ್ಯ ರಾವ್‍ಗೆ 20 ವರ್ಷ ಜೈಲು ಶಿಕ್ಷೆ

ಪಿಲ್ಲರ್ ಗೆ ಡಿಕ್ಕಿ ಹೊಡೆದ ಟಿಪ್ಪರ್: ಬೆಂಕಿ ಹತ್ತಿಕೊಂಡು ಚಾಲಕ ಸಜೀವ ದಹನ

ಶಾಲಾ ,ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿಗೆ ಒತ್ತಾಯಿಸಿ ಕರ್ನಾಟಕ ಬಂದ್ ಗೆ ಕರೆ

7 ವರ್ಷದ ಬಾಲಕಿಯ ಅತ್ಯಾಚಾರದ ಆರೋಪಿಗಳ ಎನ್ ಕೌಂಟರ್

 

ಇತ್ತೀಚಿನ ಸುದ್ದಿ

Exit mobile version