ಚಿನ್ನ ಬೆಲೆ ಏರಿಕೆಗೆ ಬಿದ್ದಿಲ್ಲ ಬ್ರೇಕ್: ಈ ದಿನ ಚಿನ್ನದ ಬೆಲೆ ಎಷ್ಟಿದೆ ನೋಡಿ… - Mahanayaka

ಚಿನ್ನ ಬೆಲೆ ಏರಿಕೆಗೆ ಬಿದ್ದಿಲ್ಲ ಬ್ರೇಕ್: ಈ ದಿನ ಚಿನ್ನದ ಬೆಲೆ ಎಷ್ಟಿದೆ ನೋಡಿ…

gold
17/04/2024

ಚಿನ್ನದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ. ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಬೆಳ್ಳಿ ದರವೂ ಹೆಚ್ಚಳವಾಗುತ್ತಿದೆ. ಈ ದಿನವೂ ಆಭರಣದ ಬೆಲೆ ಏರಿಕೆಗೆ ಬ್ರೇಕ್ ಬಿದ್ದಿಲ್ಲ. ದೇಶದಲ್ಲಿ ಇಂದು ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ ಗಮನಿಸಿ.


Provided by

22 ಕ್ಯಾರೆಟ್ ಚಿನ್ನದ ಬೆಲೆ:

ಇಂದು 1 ಗ್ರಾಂ ಚಿನ್ನಕ್ಕೆ 6,795 ರೂ. ಇದೆ. ನಿನ್ನೆ 6,705 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 90 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 54,360 ರೂ. ನೀಡಬೇಕು. ನಿನ್ನೆ 53,640 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 720 ರೂ. ಹೆಚ್ಚಾಗಿದೆ. 10 ಗ್ರಾಂ ಚಿನ್ನಕ್ಕೆ 67,950 ರೂ ಇದೆ. ನಿನ್ನೆ 67,050 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 900 ರೂ. ಏರಿಕೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,79,500 ರೂ. ನೀಡಬೇಕು. ನಿನ್ನೆ 6,70,500 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 9,000 ರೂ. ಹೆಚ್ಚಾಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ:

24 ಕ್ಯಾರೆಟ್ ಚಿನ್ನಕ್ಕೆ 1 ಗ್ರಾಂಗೆ 7,413 ರೂ. ಇದೆ. ನಿನ್ನೆ 7,315 ರೂ. ಇದು ಈ ದರಕ್ಕೆ ಹೋಲಿಸಿದರೆ 98 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 59,304 ರೂ. ನೀಡಬೇಕು. ನಿನ್ನೆ 58,520 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 784 ರೂ. ಹೆಚ್ಚಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 74,130 ನೀಡಬೇಕು. ನಿನ್ನೆ 73,150 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 980 ರೂ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,41,300 ರೂ. ಇದೆ. ನಿನ್ನೆ 7,31,500 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 9,800 ರೂ ಹೆಚ್ಚಾಗಿದೆ.

ಬೆಳ್ಳಿ ದರ:

ಇಂದು ಬೆಳ್ಳಿ ಏರಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 85.50 ರೂ. ಇದೆ. 8 ಗ್ರಾಂಗೆ 684 ರೂ ಇದ್ದರೆ, 10 ಗ್ರಾಂಗೆ 855 ರೂ. ಇದೆ. 100 ಗ್ರಾಂಗೆ 8,550 ರೂ. ಹಾಗೂ 1 ಕಿಲೋಗೆ 85,500 ರೂ. ಬೆಲೆ ನಿಗದಿ ಆಗಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ