ಎಲ್ಲಾ ಐದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ : ಮುಖ್ಯಮಂತ್ರಿ ಸಿದ್ಧರಾಮಯ್ಯ
ಬೆಂಗಳೂರು: ಐದು ಗ್ಯಾರೆಂಟಿಗಳನ್ನು ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು.
ಅವರು ಇಂದು ಗ್ಯಾರೆಂಟಿ ಯೋಜನೆಗಳ ಕುರಿತು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಐದು ಗ್ಯಾರೆಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಗ್ಯಾರೆಂಟಿ ಯೋಜನೆಗಳ ಆರ್ಥಿಕ ಪರಿಣಾಮ ಸೇರಿದಂತೆ ವಿವರಗಳ ಪ್ರಾತ್ಯಕ್ಷಿಕೆಯನ್ನು ಸಲ್ಲಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw