ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಂಬಂಧಿಸಿದ ಮಹತ್ವದ ಮಾಹಿತಿ - Mahanayaka

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಂಬಂಧಿಸಿದ ಮಹತ್ವದ ಮಾಹಿತಿ

congress
21/02/2023

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ರಾಜ್ಯ ಕಾಂಗ್ರೆಸ್ ಪಕ್ಷವು ಮೂರು ಹಂತಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ನಿರ್ಧರಿಸಿದೆ.

ಫೆಬ್ರವರಿ 27 ರಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಟಿಕೆಟ್ ಫೈನಲ್ ಆಗಲಿದೆ ಎನ್ನಲಾಗಿದೆ.

ಮೂರು ಹಂತಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ನಿರ್ಧರಿಸಿದ್ದು, ಯಾವುದೇ ಗೊಂದಲವಿಲ್ಲದ 140-150 ಕ್ಷೇತ್ರಗಳ ಮೊದಲ ಪಟ್ಟಿ, ಗೊಂದಲ ಬಗೆಹರಿಸಿಕೊಂಡ 30-40 ಅಭ್ಯರ್ಥಿಗಳ ಎರಡನೇ ಪಟ್ಟಿ, ಬಹಳಷ್ಟು ಗೊಂದಲ, ಸೋಲುವ ಆತಂಕವಿರುವ ಕ್ಷೇತ್ರಗಳ ಮೂರನೇ ಪಟ್ಟಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ