ಬ್ರಹಾವರ ಬ್ಲಾಕ್ ಕಾಂಗ್ರೆಸ್ ಕಛೇರಿ ಉದ್ಘಾಟನೆ
ಬ್ರಹ್ಮಾವರ, ಎ.26: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಕಚೇರಿಯನ್ನು ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿ ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ್ ಹೇರೂರು, ಜಿಪಂ ಮಾಜಿ ಸದಸ್ಯ ಸುಧಾಕರ ಶೆಟ್ಟಿ ಮೈರ್ಮಾಡಿ, ಮುಖಂಡರಾದ ನಿತ್ಯಾನಂದ ಶೆಟ್ಟಿ, ಪ್ರಖ್ಯಾತ ಶೆಟ್ಟಿ, ಗೋಪಿ ನಾಯ್ಕ, ಸದಾಶಿವ ನಾಯ್ಕ, ಸುನಿತಾ ಡಿ.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw