ಪಾಕಿಸ್ತಾನ, ಅಫ್ಗಾನಿಸ್ತಾನದ 3,117 ಮಂದಿಗೆ ಭಾರತೀಯ ಪೌರತ್ವ: ಕೇಂದ್ರ ಸಚಿವ ನಿತ್ಯಾನಂದ ರಾಯ್
ನವದೆಹಲಿ: ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನದಿಂದ 8,244 ಮುಸ್ಲಿಮೇತರರು ಕಳೆದ ನಾಲ್ಕು ವರ್ಷಗಳಲ್ಲಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ 3,117 ಮಂದಿಗೆ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್ ರಾಜ್ಯಸಭೆಗೆ ತಿಳಿಸಿದರು.
2018ರಿಂದ 2021ರ ಅವಧಿಯಲ್ಲಿ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನ ಮೂಲದ ಹಿಂದೂ, ಸಿಖ್, ಜೈನ್ ಮತ್ತು ಕ್ರೈಸ್ತ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 8,244 ಮಂದಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದರು ಎಂದು ಅವರು ಮಾಹಿತಿ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಿಜೆಪಿಯವರು ಸಂಖ್ಯಾಬಲ ಇದ್ದರೆ ಏನು ಬೇಕಾದರೂ ಮಾಡಬಹುದು ಅಂದುಕೊಂಡಿದ್ದಾರೆ: ಡಿ.ಕೆ.ಶಿವಕುಮಾರ್
ದೇಶದಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಳ: ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿಯಿಂದ ಪರಿಶೀಲನಾ ಸಭೆ
ಮತಾಂತರ ನಿಷೇಧ ಕಾಯ್ದೆಯ ನಡುವೆಯೇ ಶುರುವಾಯ್ತು ಧರ್ಮಾಂಧರ ಉಪಟಳ: 160 ವರ್ಷ ಹಳೆಯ ಚರ್ಚ್ ಧ್ವಂಸ
ಕರ್ನಾಟಕಕ್ಕೆ ತಾಕತ್ತಿದ್ದರೆ ಎಂಇಎಸ್ ಬ್ಯಾನ್ ಮಾಡಲಿ: ಸಂಜಯ್ ರಾವತ್
ದಕ್ಷಿಣ ಆಫ್ರಿಕಾದಲ್ಲಿ ಏಕಾಏಕಿ ಇಳಿಕೆಯಾದ ಒಮಿಕ್ರಾನ್ ಪ್ರಕರಣ: ತಜ್ಞರು ಹೇಳಿದ ಅಚ್ಚರಿಯ ಸಂಗತಿ ಏನು ಗೊತ್ತಾ?