ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ: ನ್ಯೂಝಿಲೆಂಡ್ ವಿರುದ್ಧ ಭರ್ಜರಿ ಗೆಲುವು

09/03/2025
ದುಬೈ: ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಾಟದಲ್ಲಿ ನ್ಯೂಝಿಲೆಂಡ್ ವಿರುದ್ಧ ಟೀಮ್ ಇಂಡಿಯ ಭರ್ಜರಿ ಗೆಲುವು ದಾಖಲಿಸಿದೆ.
ಮೊದಲು ಬ್ಯಾಂಟಿಂಗ್ ಮಾಡಿದ ನ್ಯೂಝಿಲೆಂಡ್ ತಂಡ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿದ್ದು, ಈ ಮೂಲಕ 252 ರನ್ ಗಳ ಗುರಿಯನ್ನು ನೀಡಿತ್ತು. ಟಾರ್ಗೆಟ್ ಬೆನ್ನಟ್ಟಿದ ಟೀಮ್ ಇಂಡಿಯಾ 4 ವಿಕೆಟ್ ಗಳ ನಷ್ಟಕ್ಕೆ ಭರ್ಜರಿ ಗೆಲುವು ದಾಖಲಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: