BreakingNews: ಚಾಮರಾಜನಗರದ ಬಳಿ ಭಾರತ ವಾಯು ಸೇನೆಯ ವಿಮಾನ ಪತನ

01/06/2023
ಚಾಮರಾಜನಗರದ ಬಳಿ ಲಘು ವಿಮಾನ ಪತನ ನಡೆದಿದ್ದು, ಅದೃಷ್ಟವಶಾತ್ ಇಬ್ಬರು ಪೈಲಟ್ ಕೂಡ ಪ್ರಾಣಪಾಯದಿಂದ ಪಾರಾಗಿದ್ದಾರೆ.ಭಾರತ ವಾಯು ಸೇನೆಯ ವಿಮಾನ ಚಾಮರಾಜನಗರ ಜಿಲ್ಲೆ ಭೋಗಪುರದ ಬಳಿ ಜಮೀನೊಂದರಲ್ಲಿ ಲಘು ಪತನವಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸರು ದೌಡಾಯಿಸಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ವಿಮಾನದಲ್ಲಿದ್ದ ಪೈಲಟ್ ಗಳಿಬ್ಬರು ಪ್ಯಾರಾಚೋಟ್ ಮೂಲಕ ವಿಮಾನದಿಂದ ಹಾರಿದ್ದು, ಹೀಗಾಗಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw