Indian Air force Recruitment 2024: ಭಾರತೀಯ ವಾಯುಪಡೆಯಲ್ಲಿ 2500 ಹುದ್ದೆಗಳಿವೆ ತಡಮಾಡದೇ ಅರ್ಜಿ ಸಲ್ಲಿಸಿ - Mahanayaka

Indian Air force Recruitment 2024: ಭಾರತೀಯ ವಾಯುಪಡೆಯಲ್ಲಿ 2500 ಹುದ್ದೆಗಳಿವೆ ತಡಮಾಡದೇ ಅರ್ಜಿ ಸಲ್ಲಿಸಿ

indian air force recruitment
13/07/2024

ಭಾರತೀಯ ವಾಯುಪಡೆಯಲ್ಲಿ 2500 ಅಗ್ನಿವಿರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸುವ ಡೈರೆಕ್ಟ ಲಿಂಕ್ ಕೂಡ ಬಿಡುಗಡೆಯಾಗಿದೆ.

ಭಾರತೀಯ ವಾಯುಪಡೆಯ ಈ ಅಗ್ನಿವೀರ ಹುದ್ದೆಗಳ ನೇಮಕಾತಿ ಕುರಿತು ಅರ್ಜಿ ಸಲ್ಲಿಸುವ ವಿವರವಾದ ಮಾಹಿತಿಯನ್ನು ಕೆಳಗಿನ ಲೇಖನವನ್ನು ಸಂಪೂರ್ಣವಾಗಿ ಓದುವುದರ ಮುಖಾಂತರ ತಿಳಿದುಕೊಳ್ಳಿ. ಅದೇ ರೀತಿ ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ್ ಲಿಂಕನ್ನು ಕೂಡ ಲೇಖನದ ಕೊನೆಯ ಭಾಗದಲ್ಲಿ ಕಂಡುಕೊಳ್ಳಬಹುದು.

Indian Air force Recruitment 2024 – ಭಾರತೀಯ ವಾಯುಪಡೆಯ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು :

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ನೀವು ಕಡ್ಡಾಯವಾಗಿ ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಷಯದಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರಬೇಕು. ದ್ವಿತೀಯ ಪಿಯುಸಿಯನ್ನು ಹೊರತುಪಡಿಸಿ ನೀವು ಡಿಪ್ಲೋಮಾ ಇನ್ ಇಂಜಿನಿಯರಿಂಗ್ ಮುಗಿಸಿದ್ದರೂ ಕೂಡ ಅರ್ಜಿ ಸಲ್ಲಿಸಬಹುದು.

Age Limit :

ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆಯನ್ನು ಹೊರತುಪಡಿಸಿ ವಯೋಮಿತಿ ಅರ್ಹತೆಗಳನ್ನು ನಿಗದಿಪಡಿಸಿದ್ದು ಅಭ್ಯರ್ಥಿಗಳು ಈ ಕೆಳಗಿನ ವಯೋಮಿತಿ ಅರ್ಹತೆಯನ್ನು ಹೊಂದಿದ್ದರೆ ಮಾತ್ರ ಅರ್ಜಿ ಸಲ್ಲಿಸಬಹುದು.

* ಅರ್ಜಿ ಸಲ್ಲಿಸುವವರು 03 ಜುಲೈ 2004 ರಿಂದ 03 ಜನವರಿ 2008ರ ಅವಧಿಯಲ್ಲಿ ಜನಿಸಿರುವವರು ಮಾತ್ರ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

Physical Standard Eligibilities : ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ದೈಹಿಕ ಅರ್ಹತೆಗಳನ್ನು ಕೂಡ ನಿಗದಿಪಡಿಸಲಾಗಿದ್ದು ಅರ್ಜಿ ಸಲ್ಲಿಸುವವರು ಕನಿಷ್ಠ 152.5ಸಿಎಂ ಉತ್ತರವನ್ನು ಹೊಂದಿರುವುದು ಕಡ್ಡಾಯ ಹಾಗೂ ಎದೆ ಸುತ್ತಳತೆ 77ಸಿಎಂ ಇರಬೇಕು.

Application fee : ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸುವವರು ₹550 ರೂಪಾಯಿ ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರವೇ ಪಾವತಿಸಬೇಕು.

Last date — 28th ಜುಲೈ 2024

Apply online now: https://agnipathvayu.cdac.in


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ