ಚೀನಾದ ಓಲೈಕೆಗೆ ಮುಂದಾಗಿದ್ದ ಬಾಂಗ್ಲಾದೇಶಕ್ಕೆ ಭಾರತ ತಕ್ಕ ಉತ್ತರ!

ನವದೆಹಲಿ: ಬಾಂಗ್ಲಾದೇಶದಿಂದ ರಫ್ತು ಸರಕುಗಳಿಗೆ ಟ್ರಾನ್ಸ್ ಶಿಪ್ ಮೆಂಟ್ ಸೌಲಭ್ಯಗಳನ್ನು ಭಾರತ ರದ್ದುಗೊಳಿಸಿದೆ. ಈ ಮೂಲಕ ಚೀನಾದ ಓಲೈಕೆಯಲ್ಲಿ ತೊಡಗಿರುವ ಬಾಂಗ್ಲಾದೇಶಕ್ಕೆ ಭಾರತ ತಕ್ಕ ಉತ್ತರ ನೀಡಿದೆ.
ಚೀನಾ ಪ್ರವಾಸ ಕೈಗೊಂಡಿದ್ದ ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮಹಮ್ಮದ್ ಯೂನಸ್, ಭಾರತದ ಈಶಾನ್ಯ ಭಾಗದಲ್ಲಿರುವ 7 ರಾಜ್ಯಗಳು ಬಾಂಗ್ಲಾದೇಶದಿಂದಲೇ ಸುತ್ತುವರೆದಿವೆ. ಆ ಭಾಗದಲ್ಲಿ ಚೀನಾ ತನ್ನ ಪ್ರಭಾವ ವಿಸ್ತರಿಸಬೇಕೆಂಬುದು ನಮ್ಮ ಬಯಕೆ ಎಂದು ಹೇಳಿಕೆ ನೀಡಿದ ನಂತರ ಈ ಮಹತ್ವದ ಬೆಳವಣಿಗೆ ನಡೆದಿದೆ.
ಭಾರತ ಬಾಂಗ್ಲಾದೇಶದ ರಫ್ತು ಸರಕುಗಳನ್ನು ಭಾರತೀಯ ಭೂ ಕಸ್ಟಮ್ಸ್ ಸ್ಟೇಷನ್‌ಗಳು (LCS ಗಳು), ಬಂದರುಗಳು ಮತ್ತು ವಿಮಾನ ನಿಲ್ದಾಣಗಳ ಮೂಲಕ ಮೂರನೇ ದೇಶಗಳಿಗೆ ಸಾಗಿಸಲು ಅವಕಾಶ ಮಾಡಿಕೊಟ್ಟಿತ್ತು. ಇದೀಗ ಭಾರತ ಆ ಸೌಲಭ್ಯವನ್ನು ರದ್ದುಪಡಿಸುವ ಮೂಲಕ ತಕ್ಕ ಉತ್ತರ ನೀಡಿದೆ.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by <

Provided by

Provided by

Provided by

Provided by
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: