ಮತ್ತೆ ಪೆಟ್ರೋಲ್ ಡಿಸೇಲ್ ಏರಿಕೆ: ಇಂದು ಏರಿಕೆಯಾಗಿದ್ದು ಎಷ್ಟು? - Mahanayaka
3:21 AM Wednesday 11 - December 2024

ಮತ್ತೆ ಪೆಟ್ರೋಲ್ ಡಿಸೇಲ್ ಏರಿಕೆ: ಇಂದು ಏರಿಕೆಯಾಗಿದ್ದು ಎಷ್ಟು?

petrol
29/03/2022

ನವದೆಹಲಿ : ಮಾ.22ರಿಂದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ನಿರಂತರವಾಗಿ ಹೆಚ್ಚಳ ವಾಗುತ್ತಿದೆ. ಇಂದು ಮತ್ತೆ ಪೆಟ್ರೋಲ್ ಬೆಲೆ ಲೀಟರ್ ಗೆ  80 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್ ಗೆ  70 ಪೈಸೆ ಏರಿಕೆ ಮಾಡಲಾಗಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ  100.21 ತಲುಪಿದೆ. ಲೀಟರ್ ಡೀಸೆಲ್ ಬೆಲೆ 70 ಪೈಸೆ ಏರಿಕೆಯಾಗಿದ್ದು, ಬೆಲೆ ₹ 91.47 ತಲುಪಿದೆ.

ಮುಂಬೈನಲ್ಲಿ ಪೆಟ್ರೋಲ್  ಬೆಲೆ 85 ಪೈಸೆ, ಡೀಸೆಲ್  75 ಪೈಸೆ ಏರಿಕೆ ಕಂಡಿದೆ. ಪೆಟ್ರೋಲ್ $ 115.04, ಡೀಸೆಲ್ ₹ 99.25ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಪೆಟ್ರೋಲ್ 76 ಪೈಸೆ, ಡೀಸೆಲ್ 67 ಪೈಸೆ ಏರಿಕೆಯಾಗಿದೆ.

ಲೀಟರ್ ಪೆಟ್ರೋಲ್ ₹ 105.94, ಡೀಸೆಲ್ ₹ 96 ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 105.62 ಮತ್ತು ಡೀಸೆಲ್ ಬೆಲೆ 89.70 ತಲುಪಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮುಸ್ಲಿಂ ವ್ಯಾಪಾರಿಗಳ ಮೇಲೆ ನಿಷೇಧ ಹೇರಲು ಬಿಡುವುದಿಲ್ಲ: ಬಿಜೆಪಿ ಶಾಸಕ ಅನಿಲ್ ಬೆನಕೆ

ವಾಟ್ಸಾಪ್ ಗ್ರಾಹಕರಿಗೆ ಸಿಹಿ ಸುದ್ದಿ: ಬರುತ್ತಿದೆ ಹೊಸ ಅಪ್ಡೇಟ್

ಮಲಗಿದ್ದ ಬಾಲಕಿ ಮೇಲೆ ಟೆಂಪೋ ಹತ್ತಿಸಿದ ಚಾಲಕ: ಬಾಲಕಿ ಸಾವು

ಕೊಂಡೋತ್ಸವ ನೋಡಲು ಮನೆಯ ಮೇಲ್ಛಾವಣಿ ಹತ್ತಿದ 100 ಜನ: ನಡೆದೇ ಹೋಯ್ತು ದುರಂತ

ಹುಲಿ ದಾಳಿಗೆ ಯುವಕ ಬಲಿ

 

ಇತ್ತೀಚಿನ ಸುದ್ದಿ